ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

Dharmasthala: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ, ಯೂಟ್ಯೂಬರ್ ಸಮೀರ್ ವಿರುದ್ಧ ಡಿಜಿ-ಐಜಿಪಿಗೆ ದೂರು!

Dharmasthala : ಧರ್ಮಸ್ಥಳದ (Dharmasthala) ವಿರುದ್ಧವಾಗಿ ಸಾಮಾಜಿಕ ಜಾಲಾತಾಣದಲ್ಲಿ (Social Media) ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಯೂಟ್ಯೂಬರ್ ಸಮೀರ್ (Youtuber Sameer) ವಿರುದ್ಧ ಡಿಜಿ-ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಧರ್ಮಸ್ಥಳವನ್ನು ಗುರಿಯಾಗಿಟ್ಟುಕೊಂಡು…

News

Delhi : ದೆಹಲಿ ಸಿಎಂಗೆ ನನ್ನ ಮಗ ಕಪಾಳಕ್ಕೆ ಹೊಡೆದದ್ದೇಕೆ? ಸತ್ಯ ಬಿಚ್ಚಿಟ್ಟ ಆರೋಪಿ ತಾಯಿ!!

  Dehli : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನಿವಾಸದಲ್ಲಿ ಬುಧವಾರ ನಡೆದ ಜನ್ ಸುನಾಯಿ (ಜನ ಸ್ಪಂದನ ಕಾರ್ಯಕ್ರಮ) ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಅವರಿಗೆ ಕಪಾಳಮೋಕ್ಷ ಮಾಡಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು. ಇದೀಗ ಆ ವ್ಯಕ್ತಿಯ…

News

Swara Bhaskar: ಈ ಮಾಜಿ ಸಿಎಂ ಹೆಂಡತಿ ಮೇಲೆ ನನಗೆ ತುಂಬಾ ಕ್ರಶ್ – ಖ್ಯಾತ ನಟಿ ಶಾಕಿಂಗ್ ಹೇಳಿಕೆ

   Swara Bhaskar: ಹುಡುಗಿಯರಿಗೆ ಹುಡುಗನ ಮೇಲೆ ಅಥವಾ ಹುಡುಗರಿಗೆ ಹುಡುಗಿಯ ಮೇಲೆ ಕ್ರಷ್ ಆಗುವುದು ಸಾಮಾನ್ಯ. ಆದರೆ ಇದೀಗ ಖ್ಯಾತ ನಟಿ ಒಬ್ಬರು ಮಾಜಿ ಸಿಎಂ ಅವರ ಹೆಂಡತಿ ಮೇಲೆ ನನಗೆ ತುಂಬಾ ಕ್ರಶ್ ಆಗಿದೆ ಎಂದು…

ದಕ್ಷಿಣ ಕನ್ನಡ

Belthangady : ಉಜಿರೆಯಲ್ಲಿ ಗಲಾಟೆ ಪ್ರಕರಣ – ವಿಚಾರಣೆಗಾಗಿ ಬೆಳ್ತಂಗಡಿ ಠಾಣೆಗೆ ಬಂದ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Belthangady : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ಸ್ ಮೇಲಿನ ಹಲ್ಲೆ ಖಂಡಿಸಿ ಬೆನಕ ಆಸ್ಪತ್ರೆ ಬಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡ್ ಹಾಗೂ ಗಿರೀಶ್ ಮಟ್ಟೆಣ್ಣವರ್ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ…

News

Amendment Bill: ಪ್ರಧಾನಿ, ಸಿಎಂ ಪದಚ್ಯುತಿ ಮಸೂದೆ – ಮಸೂದೆ ಪ್ರತಿ ಹರಿದು ಅಮಿತ್ ಶಾ ಮೇಲೆ ಎಸೆದ ಪ್ರತಿಪಕ್ಷಗಳು

Amendment Bill: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (130 ನೇ ತಿದ್ದುಪಡಿ) ಮಸೂದೆಯನ್ನು ಮಂಡಿಸಿದ್ದಾರೆ

News

Advanced Surgery: 72 ವರ್ಷದ ವೃದ್ಧನ ಜೀವ ಉಳಿಸಿದ ರೊಬೊಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ : ಬೆಂಗಳೂರಿನ ಆಸ್ಟರ್ ಆರ್‌ವಿ ಆಸ್ಪತ್ರೆ ವೈದ್ಯರ ಸಾಧನೆ

Advanced Surgery: ದುಬೈನ ಭಾರತೀಯ ಮೂಲದ ರೋಗಿಯೊಬ್ಬರಿಗೆ ಬೆಂಗಳೂರಿನ ಆಸ್ಟರ್ ಆರ್‌ವಿ ಆಸ್ಪತ್ರೆಯು ಸ್ಪಿಂಕ್ಟರ್-ಸಂರಕ್ಷಿಸುವ ರೋಬೋಟಿಕ್ ಶಸ್ತ್ರಚಿಕಿತ್ಸೆಯೊಂದಿಗೆ ಅಪರೂಪದ ಮತ್ತು ಸವಾಲಿನ ಲೋ ರೆಕ್ಟಲ್‌ ಕ್ಯಾನ್ಸರ್‌ಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದೆ

News

Mysore Dasara: ದಸರಾ ಗಜಪಡೆ ಮಾವುತರು, ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆ ಪ್ರಾರಂಭ – ಅಕ್ಷರ ದಾಸೋಹದಿಂದ ಮಧ್ಯಾಹ್ನದ ಬಿಸಿಯೂಟ

Mysore Dasara: ದಸರಾ ಮಹೋತ್ಸವದ ಗಜಪಡೆಯೊಂದಿಗೆ ಬಂದು, ಅರಮನೆ ಆವರಣ ದಲ್ಲಿ ಬೀಡು ಬಿಟ್ಟಿರುವ ಮಾವುತರು, ಕಾವಾಡಿಗರ ಮಕ್ಕಳಿಗೆ ಶಿಕ್ಷಣ ಮುಂದುವರೆಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಗಜಪಡೆ ಬಿಡಾರದ ಬಳಿ ಟೆಂಟ್ ಶಾಲೆ ಆರಂಭಿಸಿದ್ದು, ಮೊದಲ ದಿನವೇ 20 ಮಕ್ಕಳು ಹಾಜರಾಗಿ ಪಾಠ-ಪ್ರವಚನ ಆಲಿಸಿದರು.

News

Bandipura Forest: ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬಂಡೀಪುರ ಅರಣ್ಯ – ತುಂಬಿ ಹರಿಯುತ್ತಿವೆ ಕೆರೆ-ಕಟ್ಟೆಗಳು, ಸ್ವಚ್ಚಂದವಾಗಿ ಓಡಾಡುತ್ತಿರುವ ವನ್ಯ ಜೀವಿಗಳ

Bandipura Forest: ನಿರಂತರವಾಗಿ ಸುರಿ ಯುತ್ತಿರುವ ಮಳೆಯಿಂದ ಬಂಡೀಪು ರದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದ್ದು, ಅರಣ್ಯ ಪ್ರದೇಶದ ದೊಡ್ಡದೊಡ್ಡ ಕೆರೆಗಳು ಮತ್ತು ಕಟ್ಟೆಗಳು ತುಂಬ ಕೋಡಿ ಹರಿಯುತ್ತಿದೆ

News

DOCTORS: ಸರ್ಕಾರಿ ವೈದ್ಯರು, ನರ್ಸ್ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ತಿದ್ದುಪಡಿ ಕಾಯ್ದೆಗೆ ಅನುಮೋದನೆ!

DOCTORS: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನಪರಿಷತ್ನಲ್ಲಿ ಅಂಗೀಕಾರಗೊಂಡಿತು.