ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

Tiger death: ದಕ್ಷಿಣ ಕೊಡಗಿನಲ್ಲಿ ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆ – ವಯಸ್ಸಾಗಿ ಸಾವನ್ನುಪಿರುವ ಶಂಕೆ

Tiger death: ಇತ್ತೀಚೆಗೆ ಮಾನವ ಹಾಗೂ- ವನ್ಯ ಜೀವಿಗಳ ಸಂಘರ್ಷದಲ್ಲಿ ಅನೇಕ ಮಾನವರು ಹಾಗೂ ಪ್ರಾಣಿಗಳು ಬಲಿಯಾಗುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ. ಮನುಷ್ಯರ ಜೀವಕ್ಕೆ ಎಷ್ಟು ಬೆಲೆ ಇದೆಯೋ ಪ್ರಾಣಿ-ಪಕ್ಷಿಗಳ ಜೀವಕ್ಕೂ ಅಷ್ಟೇ ಬೆಲೆ ಇದೆ. 

News

Heavy Rain: ಪಾಕ್, ಹಿ.ಪ್ರದೇಶದಲ್ಲಿ ಭಾರಿ ಮಳೆ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ : ದಿಢೀರ್ ಪ್ರವಾಹಕ್ಕೆ ಕೊಚ್ಚಿ ಹೋದ ಸೇತುವೆ, ಅಂಗಡಿಗಳು

Heavy Rain: ಹಿಮಾಚಲಪ್ರದೇಶದ ಕುಲ್ಲು ಜಿಲ್ಲೆಯ ಕನಾನ್ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಉಂಟಾದ ದಿಢೀರ್ ಪ್ರವಾಹದಲ್ಲಿ ಸೇತುವೆ ಹಾಗೂ ಮೂರು ಅಂಗಡಿ ಗಳು ಕೊಚ್ಚಿಹೋಗಿವೆ.

News

Delhi: ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ!! ಆರೋಪಿ ಬಂಧನ

Dehli : ದೆಹಲಿ ಮುಖ್ಯಮಂತ್ರಿ ರೇಖಾ ಅವರಿಗೆ ಅನಾಮಿಕ ವ್ಯಕ್ತಿ ಒಬ್ಬ ಬಂದು ಕಪಾಳಮೋಕ್ಷ ಮಾಡಿದ್ದಾನೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ

News

POCSO Case: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೊಕ್ಸೋ ಕೇಸ್ – ಆಗಸ್ಟ್ 23 ಕ್ಕೆ ವಿಚಾರಣೆ ನಿಗದಿ

pocso case: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೊಕ್ಸೋ ಕೇಸ್ ಪ್ರಕರಣವನ್ನು ರದ್ದು ಕೋರಿ ಬಿಎಸ್ ವೈ ವಿಚಾರಣೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು.

News

Theam Park: ಕಾರ್ಕಳದ ಥೀಮ್‌ ಪಾರ್ಕ್ ಪರಶುರಾಮ ಪ್ರತಿಮೆ ಮರುನಿರ್ಮಾಣ – ಹಿತಾಸಕ್ತಿ ಅರ್ಜಿ ವಿಚಾರಣೆ

Theme Park: ಕಾರ್ಕಳದ ಥೀಮ್‌ ಪಾರ್ಕ್ ನಲ್ಲಿ ಪರಶುರಾಮ ಪ್ರತಿಮೆ ಮರುನಿರ್ಮಾಣ ಕೋರಿ ಪಿಐಎಲ್ ಉದಯ್ ಶೆಟ್ಟಿ ಮುನಿಯಾಲ ಅವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮಾಡಿದೆ

News

India: ಪ್ರಧಾನಿ, ಸಿಎಂ, ಸಚಿವರ ಬಂಧನವಾದರೆ ಹುದ್ದೆಯಿಂದ ವಜಾ!

India: ಯಾವುದೇ ಗಂಭೀರ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟು 30 ದಿನಗಳವರೆಗೆ ಬಂಧನದಲ್ಲಿದ್ದರೆ ಅಂತಹ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಅವರ ಹುದ್ದೆಯಿಂದ ವಜಾಗೊಳಿಸುವ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿದೆ

News

Asia Cup: ಏಷ್ಯಾ ಕಪ್‌ಗೆ ಭಾರತ ತಂಡ ಪ್ರಕಟ – ಸೂರ್ಯಕುಮಾ‌ರ್ ನಾಯಕ, ಶುಭಮನ್ ಗಿಲ್ ಉಪನಾಯಕ

Asia Cup: ಸೆಪ್ಟೆಂಬರ್ 9ರಿಂದ ಯುಎಇಯಲ್ಲಿ ಆರಂಭವಾಗಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ 15 ಮಂದಿ ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ.

News

Indian Railways: ಏರ್‌ಪೋರ್ಟ್ ಮಾದರಿಯಲ್ಲೇ ಇನ್ಮುಂದೆ ರೈಲಿಗೂ ಲಗೇಜ್ ರೂಲ್ಸ್ ಜಾರಿ!

Indian Railways: ವಿಮಾನ ನಿಲ್ದಾಣಗಳಲ್ಲಿ ಪಾಲಿಸುವಂತೆ ಇದೀಗ ರೈಲು ನಿಲ್ದಾಣಗಳಲ್ಲಿಯೂ ಕೂಡ ಲಗೇಜ್ ಬ್ಯಾಗ್‌ಗೆ ನಿಯಮಗಳನ್ನು ಜಾರಿಗೆ ತರಲು ಭಾರತೀಯ ರೈಲ್ವೆ ನಿರ್ಧರಿಸಿದೆ.

News

Puttur: ಪುತ್ತೂರು:ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿ ಮಗು ಹುಟ್ಟಿದ ಪ್ರಕರಣ: ಸಂತ್ರಸ್ತೆ ಮಗು ಹಾಗೂ ಆರೋಪಿಯ ಡಿ ಎನ್ ಎ ಪರೀಕ್ಷೆ!

Puttur: ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು, ಮಗು ಆದ ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್‌ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ