ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

Udupi: ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ನಟಿ ರಕ್ಷಿತಾ ಭೇಟಿ!

Udupi: ನಟಿ ರಕ್ಷಿತಾ ಪ್ರೇಮ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 

News

Mangaluru: ಮಂಗಳೂರು ವಿವಿಯಲ್ಲಿ ವಿವಿಧ ವಿಭಾಗದ ಪಿಎಚ್‌ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Mangaluru: ಮಂಗಳೂರು ವಿವಿಯ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿವಿ ಕಾಲೇಜು ಮಂಗಳೂರು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿಎಚ್.ಡಿ ಕಾರ್ಯಕ್ರಮಕ್ಕೆ ಲಭ್ಯವಿರುವ ಖಾಲಿ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

News

Elephant Calf: ಹೆತ್ತಮ್ಮನ ಹುಡುಕಿಕೊಂಡು ತುಂಬಿದ ಹೊಳೆ ದಾಟಿ ಬಂದ ಆನೆ ಮರಿ – ತಾಯಿಯ ಮಡಿಲು ಸೇರಿಸಲು ವಿಫಲವಾದ ಕೇರಳ ಅರಣ್ಯ ಇಲಾಖೆ

Elephant Calf: ತಾಯಿಯಿಂದ ಬೇರ್ಪಟ್ಟು ಕೇರಳದ ಶಾಲಾ ಆವರಣದಲ್ಲಿ ಕಾಣಿಸಿಕೊಂಡಿದ್ದ ಆನೆ ಮರಿ, ಅಮ್ಮನ ಹುಡುಕಾಟದಲ್ಲಿ ರಭಸವಾಗಿ ಹರಿಯುತ್ತಿರುವ ಹೊಳೆ ದಾಟಿ ಹೆಚ್.ಡಿ. ಕೋಟೆ ಬಳಿ ಪ್ರತ್ಯಕ್ಷವಾಗಿದೆ.

News

Chitradurga: ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ, ರೇಪ್‌ ಮಾಡಿ ಬೆಂಕಿ ಹಚ್ಚಿ ಸುಟ್ಟು ಬಿಟ್ಟ ದುಷ್ಕರ್ಮಿಗಳು

Chitradurga: ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48 ರ ಬಳಿ ಅರೆಬೆಂದ ಸ್ಥಿತಿಯಲ್ಲಿ ನಗ್ನವಾಗಿ ಕಂಡು ಬಂದ ಸ್ಥಿತಿಯಲ್ಲಿ 19 ವರ್ಷದ ಕಾಲೇಜು ಯುವತಿಯ ಶವ ಪತ್ತೆಯಾಗಿದೆ. 

News

Mysore Dasara: ಈ ಬಾರಿ ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ? ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರಾಸಕ್ತಿ

Mysore Dasara: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

News

Online betting: ಆನ್‌ಲೈನ್ ಗೇಮ್‌ಗೆ ಕಡಿವಾಣ : ಆನ್‌ಲೈನ್ ಬೆಟ್ಟಿಂಗ್‌ಗೆ ಜೈಲು ಶಿಕ್ಷೆ ಫಿಕ್ಸ್ ! ಮಸೂದೆಯಲ್ಲಿ ಏನಿದೆ?

Online betting: ಮೊಬೈಲ್ ಗೇಮ್‌ ಗಳು, ಆನ್‌ಲೈನ್ ಬೆಟ್ಟಿಂಗ್‌ಳಿಗೆ ಇನ್ನುಂದೆ ಕಡಿವಾಣ ಬೀಳಲಿದೆ. ಇವುಗಳನ್ನು ನಿಯಂತ್ರಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಇಂದು ಮಸೂದೆ ಮಂಡನೆ ಮಾಡಲು ಸಿದ್ಧತೆ ನಡೆಸಿದೆ

News

Sasikanth Senthil: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ʼಕೈʼ ಸಂಸದ ಸಸಿಕಾಂತ್‌ ಪ್ರತಿಕ್ರಿಯೆ

Sasikanth Senthil: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್‌ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ

News

Mysore Dasara: ಅರಮನೆ ಆವರಣದಲ್ಲಿ ಜಂಬೂ ಸವಾರಿ ವೀಕ್ಷಣೆಗೆ 48,000 ಮಂದಿಗೆ ಅವಕಾಶ – ಈ ಸಂಖ್ಯೆಯಲ್ಲಿ ಒಂದೇ ಒಂದು ಹೆಚ್ಚಾಗಲು ಬಿಡಲ್ಲ: ಡಿಸಿ

Mysore Dasara: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾರಿ ಜನದಟ್ಟಣೆ.

News

Legislative Assembly: ಗ್ಯಾರಂಟಿ ಯೋಜನೆಗಳಿಗೆ ದಲಿತರ ಹಣ, ಸದನದಲ್ಲಿ ಭಾರೀ ಗದ್ದಲ: ಉತ್ತರ ಕೊಡಿ ಎಂದು ಪಟ್ಟು ಹಿಡಿದ ಬಿಜೆಪಿ ಶಾಸಕರು

Legislative Assembly: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ವಿಪಕ್ಷಗಳು ಆರೋಪ ಮಾಡಿದೆ

News

Froude Case: ಡೈರೆಕ್ಟರ್‌ ಸಾಹೇಬ್ರೆ ಪಸಂದಾಗಿರೋ ಎಮ್ಮೆ ಕೊಡಿಸ್ತಿನಿ! 4.5 ‌ಲಕ್ಷ ರೊಕ್ಕ ಇಸ್ಕೊಂಡು ನಾಪತ್ತೆ: ಎಮ್ಮಿ-ಹಣ ಎರಡೂ ಮೇಯ್ಕೊಂಡು ಹೋಯ್ತು!

Froude Case: ಮೋಸ ಹೋಗುವವರು ಇರೋವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಆದರೆ ಸ್ವಲ್ಪ ತಿಳಿದಿರೋ, ಸಮಾಜದಲ್ಲಿ ಎಲ್ಲರಿಗೂ ತಿಳಿದಿರೋ ವ್ಯಕ್ತಿಗಳಿಗೂ ಮೋಸ ಮಾಡುತ್ತಾರಲ್ಲಾ