Robot: ರೋಬೋಟ್ನಿಂದಲೇ ಮಗುವಿನ ಜನನ: ಜಗತ್ತಿನ ಮೊದಲ ಕೃತಕ ಗರ್ಭಧಾರಣೆಗೆ ರೆಡಿಯಾದ ಚೀನಾ!
Robot: ಭವಿಷ್ಯದಲ್ಲಿ ಹೆರಿಗೆಗೆ ಮಹಿಳೆಯರ ಅಗತ್ಯ ಇರಲಿಕ್ಕಿಲ್ಲ. ಯಾಕೆಂದರೆ, ಹ್ಯೂಮನಾಯ್ಡ್ ರೋಬೋಟ್ಗಳು (robot) ಮಾನವ ಮಗುವಿಗೆ ಜನ್ಮ ನೀಡುವ ಸಾಧ್ಯತೆಯಿದೆ ಎಂದು ಚೀನಾದ ವಿಜ್ಞಾನಿಗಳು ಹೇಳಿದ್ದಾರೆ.
Robot: ಭವಿಷ್ಯದಲ್ಲಿ ಹೆರಿಗೆಗೆ ಮಹಿಳೆಯರ ಅಗತ್ಯ ಇರಲಿಕ್ಕಿಲ್ಲ. ಯಾಕೆಂದರೆ, ಹ್ಯೂಮನಾಯ್ಡ್ ರೋಬೋಟ್ಗಳು (robot) ಮಾನವ ಮಗುವಿಗೆ ಜನ್ಮ ನೀಡುವ ಸಾಧ್ಯತೆಯಿದೆ ಎಂದು ಚೀನಾದ ವಿಜ್ಞಾನಿಗಳು ಹೇಳಿದ್ದಾರೆ.
Ration card: ವಿಧಾನ ಪರಿಷತ್ ಅಧಿವೇಶನ ಮುಗಿದ ನಂತರ ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಅನರ್ಹರನ್ನು ಪತ್ತೆ ಮಾಡಿ ಎಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು
Mobile number link: ಚಾಲನಾ ಪರವಾನಗಿ (ಡಿಎಲ್) ಹೊಂದಿರುವ ಚಾಲಕರು ಹಾಗೂ ವಾಹನಗಳ ನೋಂದಣಿ ಪ್ರಮಾಣ ಪತ್ರ (ಆರ್ ಸಿ) ಹೊಂದಿರುವ ವಾಹನ ಮಾಲೀಕರು ಕೂಡಲೇ ತಮ್ಮ ಡಿಎಲ್ ಹಾಗೂ ಆರ್ಸಿಗೆ ಮೊಬೈಲ್ ನಂಬರ್ ಅನ್ನು ತ್ವರಿತವಾಗಿ ಲಿಂಕ್ ಅಥವಾ ನವೀಕರಿಸಬೇಕು
Weather Report: ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರೆದಿದ್ದು, ಬೇಡ ಅನ್ನುವಷ್ಟು ಮಳೆಯಾಗುತ್ತಿದೆ. ಅಲ್ಲಲ್ಲಿ ಕೆಲ ಅನಾಹುತಗಳು ಸಂಭವಿಸಿದ್ದು, ಕೃಷಿಯೂ ನಾಶವಾಗಿದೆ
Road Rules: ಕೇಂದ್ರ ಸರ್ಕಾರದಿಂದ ಹೊರಬಿತ್ತು ಮತ್ತೊಂದು ಆದೇಶ. ದೇಶದ ಎಲ್ಲಾ ಸರ್ಕಾರಿ ಸಾಮ್ಯದ ಸಾರಿಗೆ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ.
Supreme Court: ಅಪ್ರಾಪ್ತ ವಯಸ್ಕರ ನಡುವಿನ ನಿಜವಾದ ಪ್ರೇಮ ಸಂಬಂಧವನ್ನು ಅತ್ಯಾ*ರವೆಂದಾಗಲಿ ಅಥವಾ ಅಪರಾಧವೆಂದಾಗಲಿ ಪರಿಗಣಿಸಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಟ್ ತಿಳಿಸಿದೆ
Heavy Rain: ಮಡಿಕೇರಿಯ ಸುಂಟಿಕೊಪ್ಪದ ಮಾದಾಪುರ ರಸ್ತೆಯಲ್ಲಿರುವ ದಿವಂಗತ ಸುಲೀಖರವರ ಮನೆಯು ದಿಡೀರಾಗಿ ಕುಸಿದು ಬಿದ್ದು ಮನೆಯಲ್ಲಿ ಯಾರು ಈ ಸಂದರ್ಭದಲ್ಲಿ ವಾಸವಿರದ ಕಾರಣ ಮನೆಯವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
Bogus Seats: ವಿಧಾನಸಭೆಯ ಹಿಂಬದಿಯ ಸಾಲಿನಲ್ಲಿ ಆಸನ ವ್ಯವಸ್ಥೆ ಕಲ್ಪಿಸಿರುವುದಕ್ಕೆ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರು ಆಕ್ಷೇಪ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
Bill in Lok Sabha: ಪ್ರಧಾನಿ, ರಾಜ್ಯಗಳ ಮುಖ್ಯಮಂತ್ರಿಗಳು ಅಥವಾ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಿದರೆ ಅವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸುವ ಗುರಿಯನ್ನು ಹೊಂದಿರುವ ಮಸೂದೆಯನ್ನು…
ಪುತ್ತೂರು: ಅಭಿನವ ಕೇಸರಿ ಮಾಡಾವು ಇದರ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ವಿವಿಧ ಕ್ರೀಡಾಕೂಟ ಮಾಡಾವು ಕಟ್ಟೆಯ ಅಯ್ಯಪ್ಪ ಭಜನಾ ಮಂದಿರದ ಬಳಿ ಅ24ರಂದು ನಡೆಯಲಿದೆ. ಬೆಳಿಗ್ಗೆ 8.30ರಿಂದ ಕ್ರೀಡಾಕೂಟ ಆರಂಭವಾಗಲಿದ್ದು ಬೆಳಿಗ್ಗೆ 9ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.…