Sullia: ಸುಳ್ಯದ ವ್ಯಕ್ತಿಗೆ ಕೇರಳ ರಾಜ್ಯ ಲಾಟರಿಯಲ್ಲಿ ಒಲಿದ ಒಂದು ಕೋಟಿ!
Sullia: ಅದೃಷ್ಟ ಅಂದರೆ ಇದೇ ಅನ್ನೋದಕ್ಕೆ ಇಲ್ಲೊಂದು ತಾಜಾ ಉದಾಹರಣೆಯನ್ನು ನಾವು ಕಾಣಬಹುದಾಗಿದೆ.
Sullia: ಅದೃಷ್ಟ ಅಂದರೆ ಇದೇ ಅನ್ನೋದಕ್ಕೆ ಇಲ್ಲೊಂದು ತಾಜಾ ಉದಾಹರಣೆಯನ್ನು ನಾವು ಕಾಣಬಹುದಾಗಿದೆ.
Kodagu: ಪ್ರಸವಕ್ಕಾಗಿ ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯೊಬ್ಬರು ಮಾರ್ಗಮಧ್ಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಸುಂಟಿಕೊಪ್ಪ ಸಮೀಪದ ಕಾಂಡನಕೊಲ್ಲಿಯ ನಿವಾಸಿ ದಾಸ ಎಂಬುವವರ ಪತ್ನಿ ಲಕ್ಷ್ಮಿ ಎಂಬವರಿಗೆ ಇಂದು ಬೆಳಿಗ್ಗೆ ದಿಢೀರ್ ಆಗಿ ಪ್ರಸವ ವೇದನೆ…
Mangalore: ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂಪಾಯಿ ದೋಚಿದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Darshan: ನಟ ದರ್ಶನ್ (Darshan) ಜಾಮೀನು ರದ್ದಾದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲು (Parappana Agrahara Jail) ಸೇರಿದ್ದಾರೆ. ಕಳೆದ ಗುರುವಾರ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಕೋರ್ಟ್ಗೆ ಹಾಜರು ಪಡಿಸುವುದಕ್ಕೂ ಮುನ್ನ ಆರೋಗ್ಯ ತಪಾಸಣೆಯಲ್ಲಿ ಒಂದಷ್ಟು ವ್ಯತ್ಯಾಸ ಕಂಡು ಬಂದಿದ್ದು ಬಿಪಿ ಸಮಸ್ಯೆ ಆಗಿತ್ತು.
Crime: ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಗಂಡು ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ.
Ananya Bhat Case: ಸುಮಾರು 20 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ಅನನ್ಯ ಭಟ್ ಅವರ ಫೋಟೋವನ್ನು ಇದೀಗ ಅವರ ತಾಯಿ ಸುಜಾತ ಭಟ್ ಬಹಿರಂಗಪಡಿಸಿದ್ದಾರೆ. ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟ ಪ್ರಕರಣದ ನಡುವೆ ಸುಮಾರು 20 ವರ್ಷಗಳ…
Darshan : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಅಡಿ ದರ್ಶನ್ ಮತ್ತು ಅವರ ಗ್ಯಾಂಗ್ ಜಾಮೀನು ರದ್ದಾಗಿರುವ ಕಾರಣ ಇದೀಗ ಜೈಲು ಪಾಲಾಗಿದ್ದಾರೆ. ಸದ್ಯ ದರ್ಶನ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶ ಒಂದನ್ನು ಕಳಿಸಿದ್ದಾರೆ. ಹೌದು, ಗುರುವಾರ ಪರಪ್ಪನ…
Eshwar Khandre: ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಮುತ್ತ ಕಾಡಿನಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ (Mass burial case) ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಈ ವಿಚಾರ ಸದ್ಯ ರಾಜಕೀಯ ಕೆಸರೆರಚಾಟಕ್ಕೆ…
Railway : ಇಂದು ಭಾರತೀಯ ರೈಲ್ವೆ ಅತ್ಯಂತ ವಿಸ್ತಾರವಾಗಿ ಹಬ್ಬಿಕೊಂಡಿದೆ. ಇದು ಪ್ರಯಾಣಿಕರ ಜೀವನಾಡಿ ಎಂದರೆ ತಪ್ಪಾಗಲಾರದು. ಅಲ್ಲದೆ ಭಾರತದ ಪ್ರತಿಯೊಂದು ಮೂಲೆಯಲ್ಲೂ ರೈಲ್ವೆ ನಿಲ್ದಾಣಗಳಿವೆ, ಅಲ್ಲಿಂದ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸುಲಭವಾಗಿ ರೈಲಿನಲ್ಲಿ ಪ್ರಯಾಣಿಸಬಹುದು. ಆದರೆ…
Donald Trump: ರಷ್ಯಾದ ಅಧ್ಯಕ್ಷ ವ್ಹಾಡಿಮಿರ್ ಪುಟಿನ್ ಅವರನ್ನು ಅಲಾಸ್ಕಾದಲ್ಲಿ ಸ್ವಾಗತಿಸುವಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇರ ರೇಖೆಯಲ್ಲಿ ನಡೆಯಲು ಕಷ್ಟಪಡುತ್ತಿರುವ ವಿಡಿಯೋ ಬೆಳಕಿಗೆ ಬಂದಿದೆ.