Dharmasthala: ಧರ್ಮಸ್ಥಳ ಪ್ರಕರಣ – ಶವಗಳ ಕುರಿತಾಗಿ RTI ಮೂಲಕ ಸ್ಫೋಟಕ ಮಾಹಿತಿ ಬಹಿರಂಗ !!
Dharmasthala : ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಮುತ್ತ ಕಾಡಿನಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ (Mass burial case) ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ.
Dharmasthala : ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಮುತ್ತ ಕಾಡಿನಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ (Mass burial case) ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ.
Dog Bite: ಬೀದಿ ನಾಯಿಗಳ ಹಾವಳಿ ಕುರಿತಂತೆ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶಗಳಲ್ಲಿನ (ದೆಹಲಿ-ಎನ್‌ಸಿಆರ್) ಬೀದಿ ನಾಯಿಗಳನ್ನು ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಆಗಸ್ಟ್ 11ರಂದು ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು ಎಂದು ಆದೇಶ ಹೊರಡಿಸಿತ್ತು.
UP: ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಶಾಸಕಿ ಪೂಜಾ ಪಾಲ್ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಗರಾಜ್‌ನಲ್ಲಿ ನನ್ನಂತಹ ಅನೇಕ ಮಹಿಳೆಯರಿಗೆ ನ್ಯಾಯ ಒದಗಿಸಿದ್ದಾರೆ
Mangalore: ಕೇರಳದ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ.
TB Dam: ಸರಿಯಾಗಿ ಒಂದು ವರ್ಷದ ಹಿಂದೆ ಕರ್ನಾಟಕದ ಅತಿ ದೊಡ್ಡ ಡ್ಯಾಮ್ ಗಳಲ್ಲಿ ಒಂದಾದ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟೊಂದು ತುಂಬಿದ್ದ ಜಲಾಶಯದ ನೀರಿನ ಪ್ರೆಶರ್ ನಿಂದಾಗಿ ಕಿತ್ತುಕೊಂಡು, ನೀರಿನಲ್ಲಿ ಕೊಚ್ಚಿ ಹೋಗಿತ್ತು
Dharmasthala : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ ಇದೊಂದು ಷಡ್ಯಂತರ ಎಂದು ತಿಳಿಸಿದ್ದಾರೆ
Chamarajanagar : ಅಂಬೇಡ್ಕರ್ ಭವನ ಕಟ್ಟಲು ಜಮೀನು ವಶಪಡಿಸಿಕೊಂಡಿದ್ದಕ್ಕೆ (Land Acquisition) ಮನನೊಂದು ಮಹಿಳೆಯೊಬ್ಬರು ತಮ್ಮ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ (Chamarajanagar Crime) ಜಿಲ್ಲೆಯ ಹನೂರು ತಾಲೂಕಿನ ದೊಡ್ಡ ಆಳತೂರು ಗ್ರಾಮದಲ್ಲಿ ನಡೆದಿದೆ.
Ajay Rao: ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಉಂಟಾಗುದ್ದು, ವಿಚ್ಚೇದನ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಮಾಧ್ಯಮ ಒಂದು ವರದಿ ಮಾಡಿದೆ.
Mumbai : 71 ವರ್ಷದ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಒಂದು ಲೀಟರ್ ಹಾಲನ್ನು ಆರ್ಡರ್ ಮಾಡಲು ಪ್ರಯತ್ನಿಸುವಾಗ ತಮ್ಮ ಬ್ಯಾಂಕ್ ಖಾತೆಗಳಿಂದ 18.5 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ.
Dharmasthala Case: ಸುಮಾರು 500ಕ್ಕೂ ಹೆಚ್ಚು ವಾಹನಗಳೊಂದಿಗೆ ಧರ್ಮಸ್ಥಳ ಚಲೋ ಯಾತ್ರೆ ಹೊರಟ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಯಾತ್ರೆ ಮುನ್ನ ಮಾತನಾಡಿ, ಇವತ್ತಿನವರೆಗೆ ಒಂದು ಲೆಕ್ಕ, ಇಂದಿನಿಂದ ಬೇರೆ ಲೆಕ್ಕ. ಇಷ್ಟು ದಿನ ಸಹಿಸ್ಕೊಂಡ್ವಿ, ಇನ್ನುಮುಂದೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.