Health tips: ಉಣುಗು ಸಾಯಿಸಲು ಅಪಾಯಕಾರಿ ವಿಷ ಸಿಂಪಡಿಸಬೇಡಿ – ಹೊಮಿಯೋಪತಿಯಲ್ಲಿದೆ ಒಳ್ಳೆಯ ಪರಿಹಾರ – ಪಶುವೈದ್ಯ ಪ್ರಸನ್ನ ಹೆಗಡೆ
Health tips: ಉಣುಗಿನ ಕಾಟ ಬೇಸಿಗೆಯಲ್ಲಿ ಹೆಚ್ಚಾದರೂ, ಹೊರಗೆ ಮೇಯಲು ಹೋಗುವ ಆಕಳಿಗೆ ಎಲ್ಲಾ ಕಾಲದಲ್ಲೂ ಕಚ್ಚುತ್ತಿರುತ್ತದೆ
Health tips: ಉಣುಗಿನ ಕಾಟ ಬೇಸಿಗೆಯಲ್ಲಿ ಹೆಚ್ಚಾದರೂ, ಹೊರಗೆ ಮೇಯಲು ಹೋಗುವ ಆಕಳಿಗೆ ಎಲ್ಲಾ ಕಾಲದಲ್ಲೂ ಕಚ್ಚುತ್ತಿರುತ್ತದೆ
Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ನಟ ದರ್ಶನ್ ಹಾಗೂ ಪವಿತ್ರಾಗೌಡಗೆ ಇಂದು ಪರಪ್ಪನ ಅಗ್ರಹಾರದಲ್ಲಿ ಜೈಲಿನ ಜೈಲಾಧಿಕಾರಿಗಳು ಖೈದಿ ನಂಬರ್ ನೀಡಿದ್ದಾರೆ.
Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನನ್ನು ರದ್ದುಗೊಳಿಸಿದೆ
Dr G Parameshwar: ಧರ್ಮಸ್ಥಳ "ಸಾಮೂಹಿಕ ಸಮಾಧಿ" ಪ್ರಕರಣದ ಸಾಕ್ಷಿ ದೂರುದಾರನ ಆರೋಪಗಳು ಸುಳ್ಳು ಎಂದು ವಿಶೇಷ ತನಿಖಾ ತಂಡಕ್ಕೆ ಕಂಡುಬಂದರೆ ಆತನ ವಿರುದ್ಧ ಕಾನೂನಿನಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ.
Red Fort: ದೆಹಲಿ ಶತಮಾನಗಳಿಂದ ಭಾರತದ ಶಕ್ತಿ ಮತ್ತು ಸಂಸ್ಕೃತಿಯ ಕೇಂದ್ರವಾಗಿದೆ. ಮೊಘಲ್ ಚಕ್ರವರ್ತಿ ಷಹಜಹಾನ್ 17ನೇ ಶತಮಾನದಲ್ಲಿ ಕೆಂಪು ಕೋಟೆಯನ್ನು ನಿರ್ಮಿಸಿದನು, ಇದನ್ನು ಆ ಸಮಯದಲ್ಲಿ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗಿತ್ತು.
Online Gaming: ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಹಾವಳಿ ತಡೆಗೆ ಸೂಕ್ತ ಮಾರ್ಗಸೂಚಿ ರೂಪಿಸಲು ಡಿಜಿಪಿ ಪ್ರಣಬ್ ಮೋಹಂತಿ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಸೆಪ್ಟೆಂಬರ್‌ನಲ್ಲಿ ವರದಿ ನೀಡಲಿದೆ.
Glass Bridge: ಪ್ರಸಿದ್ಧ ಪ್ರವಾಸಿ ತಾಣ ರಾಜಾ ಸೀಟಿನಲ್ಲಿ ಅವೈಜ್ಞಾನಿಕವಾದ ಗ್ಲಾಸ್ ಬ್ರಿಡ್ಜ್ ನಿರ್ಮಿಸುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ
Panchayat Election: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು, ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಸಮಗ್ರ ಅಧ್ಯಯನ ನಡೆಸಲು ತಬ್ಬರ ಸಮಿತಿ ರಚಿಸಲಾಗುತ್ತದೆ
Cylinder Blast: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಶುಕ್ರವಾರ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮುಬಾರಕ್ ಎಂಬ 8 ವರ್ಷದ ಬಾಲಕ ಘಟನೆಯಲ್ಲಿ ಮೃತಪಟ್ಟಿದ್ದಾನೆ
PM Modi: ಕೆಂಪು ಕೋಟೆಯ ಮೇಲೆ ಶುಕ್ರವಾರದಂದು ಸತತ 12 ಭಾಷಣಗಳನ್ನು ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ದಾಖಲೆಯನ್ನು ಮುರಿದರು. ಆಗಸ್ಟ್ 15ರಂದು ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿ 16 ಭಾಷಣಗಳನ್ನು ಮಾಡಿದ್ದು, ಅವುಗಳಲ್ಲಿ 11 ಭಾಷಣಗಳು ಸತತವಾಗಿದ್ದವು.