ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2025

News

Mysore dasara: ಹಣೆಗೆ ಕುಂಕುಮ, ಅರಿಶಿಣವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ – ಪ್ರತಾಪ್‌ ಸಿಂಹ

Mysore dasara: ಬಾನು ಮುಷ್ಟಾಕ್ ಅವರೇ ನಿಮ್ಮನ್ನ ಅಲ್ಲಾನೇ ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ಅರಿಶಿಣ ಕುಂಕುಮ ವಿಟ್ಟ ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

News

Property registration: ಸರಕಾರದ ದಸರಾ ಆಫರ್? : ನಾಳೆಯಿಂದ ಆಸ್ತಿ ನೋಂದಣಿ ಶುಲ್ಕ ಡಬಲ್ – ಮುದ್ರಾಂಕ ಶುಲ್ಕ ಶೇ.7.6ಕ್ಕೆ ಏರಿಕೆ

Property registration: ರಾಜ್ಯ ಸರ್ಕಾರವು ಮುಂದ್ರಾಕ ನೋಂದಣಿ ಶುಲ್ಕವನ್ನು ಶೇ.1ರಿಂದ 2ಕ್ಕೆ ಪರಿಷ್ಕರಿಸಿದ್ದು, ಪರಿಷ್ಕೃತ ಶುಲ್ಕವು ಸೆ.31ರಿಂದ ಜಾರಿಗೆ ಬರಲಿದೆ.

Crime

ದಾವಣಗೆರೆ: ಹಿಂದೂ ಮುಖಂಡ ಸತೀಶ್‌ ಪೂಜಾರಿ ಬಂಧನ, ಬಿಡುಗಡೆ

ದಾವಣಗೆರೆ: ವಿವಾದಿತ ಫ್ಲೆಕ್ಸ್‌ ತೆರವು ಮಾಡಿದ್ದನ್ನು ಪ್ರಶ್ನೆ ಮಾಡಿ ಪ್ರತಿಭಟಿಸಿದ್ದ ಹಿಂದೂ ಮುಖಂಡ ಸತೀಶ್‌ ಪೂಜಾರಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. 

News

ಬೆಂಗಳೂರು: ಮದ್ಯ ಪ್ರಿಯರಿಗೆ ಶಾಕಿಂಗ್‌ ನ್ಯೂಸ್‌, ಈ 2 ದಿನ ಸಿಗಲ್ಲ ಎಣ್ಣೆ, ಮದ್ಯ ಮಾರಾಟ ನಿಷೇಧ

ಬೆಂಗಳೂರು: ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಕಾರಣ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್‌ 31 ಮತ್ತು ಸೆಪ್ಟೆಂಬರ್‌ 14 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

News

ಸೊಳ್ಳೆಗಳ ಸಂತಾನೋತ್ಪತ್ತಿ ತಾಣ ನಾಶಪಡಿಸದಿದ್ರೆ ರೂ.4000 ದಂಡ

ಡೆಂಗಿಜ್ವರ ವನ್ನು "ಸಾಂಕ್ರಾಮಿಕ ರೋಗ" ಕಾಯ್ದೆಯ ವ್ಯಾಪ್ತಿಗೆ ಒಳಪಡಿಸಲಾಗಿದ್ದು, ಡೆಂಗಿಜ್ವರ ಹರಡುವ ಈಡೀಸ್ ಸೊಳ್ಳೆಗಳ ಲಾರ್ವಾಉತ್ಪತ್ತಿ ತಾಣಗಳನ್ನು ನಾಶ ಪಡಿಸದೇ ನಿರ್ಲಕ್ಷ್ಯ ವಹಿಸಿ ಡೆಂಗೀಜರ ಹರಡಲು ಕಾರಣವಾಗುವವರಿಗೆ ಈ ಕೆಳಕಂಡಂತೆ ದಂಡವನ್ನು ವಿಧಿಸಲಾಗುವುದು.

News

ಕೆನರಾ ಬ್ಯಾಂಕ್‌ ಮ್ಯಾನೇಜರ್‌ನಿಂದ ಕ್ಯಾಂಟೀನ್‌ನಲ್ಲಿ ಗೋಮಾಂಸ ನಿಷೇಧ

ಪ್ರಾದೇಶಿಕ ವ್ಯವಸ್ಥಾಪಕರು ವಿಧಿಸಿರುವ ಗೋಮಾಂಸ ನಿಷೇಧವನ್ನು ವಿರೋಧಿಸಿ ಬ್ಯಾಂಕ್ ನೌಕರರು ಕೊಚ್ಚಿಯಲ್ಲಿರುವ ಕೆನರಾ ಬ್ಯಾಂಕಿನ ಕಚೇರಿಯ ಹೊರಗೆ ಗೋಮಾಂಸ ತಿನ್ನುವ ಮೂಲಕ ಪ್ರತಿಭಟನೆ ನಡೆಸಿದರು.

Education

KEA: ಸೆ.1 ರಿಂದ K-SET ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

KSET Exam: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆ.1 ರಿಂದ ಕೆ-ಸೆಟ್‌ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

News

ವಿಜಯ್ ಮಲ್ಯಗೆ ಬ್ಯಾಂಕ್’ಗಳ ವಂಚನೆ? SBI ಸೇರಿ 10 ಬ್ಯಾಂಕ್’ಗೆ ನೋಟಿಸ್, ತಪ್ಪಿದ 5000 ಕೋ.ಲೆಕ್ಕ

ಲಿಕ್ಕರ್ ಕಿಂಗ್ ವಿಜಯ್ ಮಲ್ಯ ಇದೀಗ ಬ್ಯಾಕ್ ಗಳ ಮೇಲೆ ದಾವೆ ಹೂಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲು ಕೋರ್ಟ್ ಅಸ್ತು ಅಂದಿದೆ.