Sullia: ಸುಳ್ಯ: ಕೆ. ವಿ. ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಸಂಸ್ಕೃತ ಸಪ್ತಾಹ!
Sullia: ಕೆ. ವಿ. ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಂಸ್ಕೃತ ಸಂಘದ ವತಿಯಿಂದ ಸಂಸ್ಕೃತ ಸಪ್ತಾಹವು ದಿನಾಂಕ 5/08/2025 ರಿಂದ 11/08/2025 ವರೆಗೆ ನಡೆಯಿತು.
Sullia: ಕೆ. ವಿ. ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಂಸ್ಕೃತ ಸಂಘದ ವತಿಯಿಂದ ಸಂಸ್ಕೃತ ಸಪ್ತಾಹವು ದಿನಾಂಕ 5/08/2025 ರಿಂದ 11/08/2025 ವರೆಗೆ ನಡೆಯಿತು.
Indo-Pak: ಸಿಂಧೂ ನದಿ ನೀರು ಒಪ್ಪಂದಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ನೀಡಿರುವ ಹೊಸ ಎಚ್ಚರಿಕೆಯನ್ನು ನಟ, ಭಾರತೀಯ ಜನತಾ ಪಕ್ಷದ ನಾಯಕ ಮಿಥುನ್ ಚಕ್ರವರ್ತಿ ಟೀಕಿಸಿದ್ದಾರೆ.
Mangaluru: ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಸರಬರಾಜು ಮಾಡುವ ಮಾಂಸದಲ್ಲಿ ಕೊಳೆತ ಅಥವಾ ವಿಷಪೂರಿತ ಮಾಂಸ ಬೆರೆಸಿ, ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ
Dharmasthala Case: ಧರ್ಮಸ್ಥಳ ಪ್ರಕರಣ ತನಿಖೆಯ SIT ತಂಡದಲ್ಲಿರುವ IPS ಅಧಿಕಾರಿ ಅನುಚೇತ್ ಅವರು ವಿಧಾನ ಸೌಧಕ್ಕೆ ಆಗಮಿಸಿದ್ದು, ಮಧ್ಯಾಹ್ನ 2-14ಕ್ಕೆ ಗೃಹಸಚಿವರ ಕೊಠಡಿಗೆ ತೆರಳಿದರು.
Modi Gift: ಬೆಂಗಳೂರು ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಳ್ಳಿ ಗಣೇಶನ ವಿಗ್ರಹವನ್ನು ನೀಡಿ ಸಂತಸಪಟ್ಟರು.
Vijayapura : ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹಿಂದು ಯುವಕ ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷವನ್ನು ನೀಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
Dharmasthala case: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ರಹಸ್ಯವಾಗಿ ಹೂತಿರುವ ಪ್ರಕರಣದಲ್ಲಿ ಅನಾಮಧೇಯ ದೂರುದಾರ ಗುರುತಿಸಿದ 13ನೇ ಸ್ಥಳದಲ್ಲಿ ಮಂಗಳವಾರ ಗೌಂಡ್ ಪೆನೆಟ್ರೇಟಿಂಗ್ ರಡಾರ್ (ಜಿಪಿಆರ್) ಮೂಲಕ ನಡೆದ ಕಾರ್ಯಾಚರಣೆ 40 ನಿಮಿಷಗಳಲ್ಲಿ ಮುಕ್ತಾಯವಾಗಿದೆ
Dog Complaints: ಸುಪ್ರೀಂ ಕೋರ್ಟ್ ದೆಹಲಿ ಎನ್‌ಸಿಆರ್‌ನಲ್ಲಿರುವ ಅಧಿಕಾರಿಗಳಿಗೆ ಎಂಟು ವಾರಗಳ ಒಳಗೆ ಎಲ್ಲಾ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಆದೇಶಿಸಿದ ಬೆನ್ನಲ್ಲೆ
Indus Waters Treaty: ಏಪ್ರಿಲ್ 22ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಇದ್ದ ಸಿಂಧೂ ನದಿ ನೀರು ಒಪ್ಪಂದವನ್ನು ಭಾರತ ಹಿಂದಕ್ಕೆ ತೆಗೆದುಕೊಂಡಿತ್ತು.
Band: ಸಿ ಮತ್ತು ಡಿ ಜಾಗ ಸಮಸ್ಯೆಗೆ ಶಾಶ್ವತ ಪರಿಹಾರ ಕಂದುಕೊಳ್ಳುವoತೆ ಒತ್ತಾಯಿಸಿ ರೈತ ಹೋರಾಟ ಸಮಿತಿಯಿಂದ ಕರೆ ನೀಡಲಾಗಿರುವ ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.