ಬುಧವಾರ, 28 ಅಕ್ಟೋಬರ್ 2026
Trending

ಆಗಷ್ಟ್ 2025

News

MP: K ‘ಫಾರ್ ಕಾಬಾ, M ಫಾರ್ ಮಸೀದಿ’ ಎಂದು ಮಕ್ಕಳಿಗೆ ಬೋಧನೆ- ಪ್ರಾಂಶುಪಾಲರ ವಿರುದ್ಧ ತನಿಖೆಗೆ ಆದೇಶ

MP: ಮಧ್ಯಪ್ರದೇಶದಲ್ಲಿ ಇಸ್ಲಾಂ ಧರ್ಮದ ಪದಗಳ ಉಲ್ಲೇಖವಿರುವ ಹಿಂದಿ ವರ್ಣಮಾಲೆ ಚಾರ್ಟ್ ಅನ್ನು ವಿದ್ಯಾರ್ಥಿಗಳಿಗೆ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

News

Bandipura: ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಲು ಹೋದ ವ್ಯಕ್ತಿ – ಚಡ್ಡಿ ಉದುರಿಸಿ ಕಳಿಸಿದ ಆನೆ!!

Bandipura: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭಾನುವಾತ ಕಾಡಾನೆಯ ಫೋಟೊ ತೆಗೆಯಲು ಹೋದ ವ್ಯಕ್ತಿಯೊಬ್ಬರ ಮೇಲೆ ಆನೆ ದಾಳಿ ನಡೆದಿದೆ

News

Puttur: ಪುತ್ತೂರು: ಪ್ರೀತಿಸಿ ಮದುವೆಯಾಗುತ್ತೆನೆಂದು ನಂಬಿಸಿ ಗರ್ಭಿನಿಯಾಗಿಸಿದ ಪ್ರಕರಣ; ಬೆದರಿಕೆಯ ಹಿನ್ನೆಲೆಯಲ್ಲಿ ಪೊಲೀಸ್ ರಕ್ಷಣೆಗೆ ಮನವಿ!

Puttur: ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ. ರಾವ್(21) ಎಂಬಾತನನ್ನು ಜುಲೈ 5ರಂದು ಆರೋಪಿಯನ್ನು ಬಂಧನ ಮಾಡಲಾಗಿದೆ.

News

KN Rajanna: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ

KN Rajanna: ಸಚಿವ ಸ್ಥಾನಕ್ಕೆ ಸಚಿವ ಕೆಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ.

News

Mangaluru: ಧರ್ಮಸ್ಥಳ ತಲೆಬುರುಡೆ ಪ್ರಕರಣ: 13ನೇ ಸ್ಪಾಟ್‌ಗೆ ಜಿಪಿಆರ್‌ ತಂತ್ರಜ್ಞಾನ

Mangalore: ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೋಧ ಕಾರ್ಯ ನಡೆಯುತ್ತಿದ್ದು, 13ನೇ ಪಾಯಿಂಟ್‌ ಮಾಡಿದ ಸ್ಥಳದಲ್ಲಿ ಉತ್ಖನನ ಮಾಡಲು ಭೂಗತ ರಾಡರ್‌ (ಜಿಪಿಆರ್)‌ ತಂತ್ರಜ್ಞಾನವನ್ನು ಬಳಸಲು ವಿಶೇಷ ತನಿಖಾ ತಂಡ ನಿರ್ಧಾರ ಮಾಡಿದೆ

News

Actress Ranya Rao: ನಟಿ ರನ್ಯಾ ರಾವ್‌ ಮಲತಂದೆ ರಾಮಚಂದ್ರರಾವ್‌ ಕಡ್ಡಾಯ ರಜೆ ಆದೇಶ ಹಿಂಪಡೆದ ಸರಕಾರ, ಹೊಸ ಪೋಸ್ಟಿಂಗ್‌ ಯಾವುದು?

Actress Ranya Rao: 15ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್‌ ಬಂಧನಗೊಂಡಿದ್ದು, ಜೈಲು ಪಾಲಾಗಿದ್ದು, ಈ ಪ್ರಕರಣದಲ್ಲಿ ಡಿಜಿ ರಾಮಚಂದ್ರ ರಾವ್‌ ಅವರನ್ನು ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್‌ ಅವರಿಗೂ ತಟ್ಟಿತ್ತು.

News

Rahul Gandhi: ಮತಗಳ್ಳತನ ಆರೋಪ: ಪ್ರತಿಭಟನೆಗೆ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರು ಅರೆಸ್ಟ್!

Rahul Gandhi: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ್ಯಾಲಿ ಹೊರಟಿದ್ದ ರಾಹುಲ್ ಗಾಂಧಿ (Rahul Gandhi) , ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

News

Dakshina Kannada: ಧರ್ಮಸ್ಥಳ ಪದ್ಮಲತಾ ಕೇಸ್‌ ಮರುತನಿಖೆಗೆ ಇನ್ನೊಂದು ದೂರು

Dharmasthala Case: ಧರ್ಮಸ್ಥಳದ ಪದ್ಮಲತಾ ಅವರ ಅಸಹಜ ಸಾವಿನ ಪ್ರಕರಣದ ಕುರಿತು ವಿಶೇಷ ತನಿಖಾ ದಳಗೆ ಇನ್ನೊಬ್ಬ ದೂರುದಾರ ಜಯಂತ್‌ ಅವರು ಮನವಿ ಸಲ್ಲಿಕೆ ಮಾಡಿದ್ದಾರೆ.

News

Crime: 18 ಕಡೆಗಳಲ್ಲಿ ಅಂಗಾಂಗ ತುಂಡುಗಳು ಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಆರೋಪಿ ಕೊನೆಗೂ ಲಾಕ್!

Crime: ತುಮಕೂರು ತಾಲ್ಲೂಕಿನ ಬೆಳ್ಳಾವಿಯ ಲಕ್ಷ್ಮಿದೇವಮ್ಮ (42) ಎಂಬುವರನ್ನು ಕೊಲೆ ಮಾಡಿ, ವಿವಿಧೆಡೆ ದೇಹದ ಅಂಗಾಂಗ ಬಿಸಾಡಿದ ಆರೋಪದ ಮೇರೆಗೆ ಲಕ್ಷ್ಮಿದೇವಮ್ಮ ಅಳಿಯ ಡಾ.ರಾಮಚಂದ್ರ ಸೇರಿ ನಾಲ್ವರನ್ನು ಕೊರಟಗೆರೆ ಠಾಣೆ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.