ಬುಧವಾರ, 28 ಅಕ್ಟೋಬರ್ 2026
Trending

ಆಗಷ್ಟ್ 2025

News

ECI: ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಶಾಕ್ – 334 ಪಕ್ಷಗಳು ಪಟ್ಟಿಯಿಂದ ಔಟ್ !!

ECI: ಭಾರತೀಯ ಚುನಾವಣಾ ಆಯೋಗವು (ECI) ಅತಿ ದೊಡ್ಡ ಅಭಿಯಾನಕ್ಕೆ ಮುಂದಾಗಿದ್ದು 334 ನೋಂದಾಯಿತ, ಆದರೆ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (Political Party) ಪಟ್ಟಿಯಿಂದ ತೆಗೆದುಹಾಕಿದೆ. 

News

PM Modi: ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ – ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿ!!

PM Modi : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್‌ 10ರಂದು ಬೆಂಗಳೂರಿಗೆ ಆಗಮಿಸಲಿದ್ದು ಅಂತಿಮವಾಗಿ ಪ್ರವಾಸದ ಪಟ್ಟಿ ಬಿಡುಗಡೆ ಮಾಡಲಾಗಿದೆ.

News

B L Santosh : ಧರ್ಮಸ್ಥಳ ಪ್ರಕರಣ- ಬಿಜೆಪಿ ಮುಖಂಡ B L ಸಂತೋಷ್‌ ಅಚ್ಚರಿ ಪೋಸ್ಟ್‌

B L Santosh : ದೇಶಾದ್ಯಂತ ಸಂಚಲನ ಸೃಷ್ಟಿಸುತ್ತಿರುವ ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ನಾಯಕರು ಮೌನ ಮುರಿಯುತ್ತಿದ್ದಾರೆ

News

Bengaluru: ಬೆಂಗಳೂರಿನ ಈ ನಗರದಲ್ಲಿ 1,650 ಕೋಟಿ ವೆಚ್ಚದಲ್ಲಿ ಅಂತರ್ರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ – CM ಸಿದ್ದರಾಮಯ್ಯ ಅನುಮೋದನೆ

Bengaluru : ಸೂರ್ಯ ನಗರದಲ್ಲಿ 100 ಎಕರೆ ವಿಸ್ತೀರ್ಣದಲ್ಲಿ 1650 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯ ವತಿಯಿಂದ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

News

India: ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರ ‘ಸಲೀಂ ಪಿಸ್ತೂಲ್’ ನೇಪಾಳದಲ್ಲಿ ಅರೆಸ್ಟ್

India: ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರ 'ಸಲೀಂ ಪಿಸ್ತೂಲ್' ನೇಪಾಳದಲ್ಲಿ ದೆಹಲಿಯ ಸೀಲಾಂಪುರಿ ನಿವಾಸಿ ಸಲೀಂ ಪಾಕಿಸ್ತಾನದಿಂದ ಭಾರತಕ್ಕೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾನೆ

News

Dharmasthala Case: ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧನ ಮಾಡಬೇಕು: ಕೆ.ಎಸ್.ಈಶ್ವರಪ್ಪ ಹೇಳಿಕೆ

Dharmasthala Case: ಧರ್ಮಸ್ಥಳ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ಕೇಸ್‌ಗೆ ಕುರಿತಂತೆ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು ಎಂದು ಹೇಳಿದ್ದಾರೆ. 

News

ICICI Bank: ಐಸಿಐಸಿಐ ಬ್ಯಾಂಕ್‌ನಿಂದ ಶಾಕಿಂಗ್‌ ನ್ಯೂಸ್‌

ICICI Bank: ಭಾರತದ ಎರಡನೇ ಅತಿದೊಡ್ಡ ಖಾಸಗಿ ಸಾಲದಾತ ಐಸಿಐಸಿಐ ಬ್ಯಾಂಕ್, ತನ್ನ ಉಳಿತಾಯ ಖಾತೆಗಳಿಗೆ ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಅವಶ್ಯಕತೆಯಲ್ಲಿ ತೀವ್ರ ಹೆಚ್ಚಳವನ್ನು ಘೋಷಿಸಿದ್ದು, ಇದು ಆಗಸ್ಟ್ 1, 2025 ರಿಂದ ಜಾರಿಗೆ ಬರಲಿದೆ.