ಬುಧವಾರ, 28 ಅಕ್ಟೋಬರ್ 2026
Trending

ಆಗಷ್ಟ್ 2025

News

Oparation Sindhoor ನಲ್ಲಿ ಭಾರತ ಹೊಡೆದುರುಳಿಸಿದ ಪಾಕ್‌ ಜೆಟ್‌ ಗಳು ಎಷ್ಟು? ಅಧಿಕೃತ ಮಾಹಿತಿ ಹಂಚಿಕೊಂಡ ವಾಯುಸೇನೆ!!

Oparation Sindhoor : ಭಾರತದ ವಾಯು ರಕ್ಷಣಾ ಮೇಲ್ಮೈಯಿಂದ ಗಾಳಿಗೆ ಕ್ಷಿಪಣಿ ವ್ಯವಸ್ಥೆಗಳು ಐದು ಪಾಕಿಸ್ತಾನಿ ಫೈಟರ್ ಜೆಟ್ಗಳು ಮತ್ತು ಎಇಡಬ್ಲ್ಯು / ಇಎಲ್‌ಐಎನ್ಟಿ ವಿಮಾನವನ್ನು ನಾಶಪಡಿಸಿವೆ

News

Dharmasthala Case: ಧರ್ಮಸ್ಥಳ ಕೇಸ್‌ಗೆ ಬಿಗ್‌ ಟ್ವಿಸ್ಟ್‌, ಮತ್ತಿಬ್ಬರು ಸ್ಥಳೀಯರಿಂದ ದೂರು ದಾಖಲು

Dharmasthala Case: ಧರ್ಮಸ್ಥಳ ತಲೆ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಕಚೇರಿಗೆ ಇನ್ನಿಬ್ಬರು ಬಂದು ದೂರು ದಾಖಲು ಮಾಡಿದ್ದಾರೆ.

News

Dharmasthala Case: ಧರ್ಮಸ್ಥಳ ಬುರುಡೆ ಪ್ರಕರಣ: ಪಾಯಿಂಟ್‌ ನಂ.16, ಬಾಹುಬಲಿ ಇರುವ ರತ್ನಗಿರಿ ಬೆಟ್ಟದ ಕೆಳಗೆ ಶೋಧ

Dharmasthala Case: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಾಹುಬಲಿ ಮೂರ್ತಿಯನ್ನು ಸ್ಥಾಪಿಸಿರುವ ರತ್ನಗಿರಿ ಬೆಟ್ಟದ ಬುಡದಲ್ಲಿ ಸ್ಪಾಟ್‌ ನಂ.16 ಎಂದು ಗುರುತು ಮಾಡಲಾಗಿದ್ದು, ಶೋಧ ಕಾರ್ಯಾಚರಣೆ ನಡೆಯಲಿದೆ. 

News

Mangalore: ದ.ಕ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಲ್ಲಿ ರಕ್ತಹೀನತೆ ಪತ್ತೆ!!

Mangalore: ಮಕ್ಕಳಲ್ಲಿ ರಕ್ತಹೀನತೆ ತಡೆಯಲು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಡೆಸಲಾದ ಹಿಮೋಗ್ಲೋಬಿನ್ ಪರೀಕ್ಷೆ ವರದಿಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ 5063 ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ.

News

Dharmasthala:ಅಪ್ರಾಪ್ತ ಬಾಲಕಿ ಶವ ಹೂಳಿದ್ದ ಪ್ರಕರಣ- ಆಕೆಯ ಸ್ಕರ್ಟ್, ಒಳ ಉಡುಪು ಕಾಣೆಯಾಗಿತ್ತು !! ದೂರುದಾರ ಸ್ಪೋಟಕ ಹೇಳಿಕೆ

Dharmasthala : ಅಪ್ರಾಪ್ತ ಶಾಲಾ ಬಾಲಕಿಶವವನ್ನು ಸ್ಕೂಲ್ ಬ್ಯಾಗ್ ಜೊತೆ ಹೂಳಲಾಗಿತ್ತು ಎಂದು ಸಾಕ್ಷೀದಾರನ ಹೇಳಿಕೆ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದ ಬೋಳಿಯಾರ್‌ನಲ್ಲಿ ಅನಾಮಿಕ ತೋರಿದ ಸಮಾಧಿ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿತು

News

ಧರ್ಮಸ್ಥಳ: ಮಾಧ್ಯಮ ಮೇಲಿನ ಹಲ್ಲೆಗೆ ದಲಿತ ಸಂಘರ್ಷ ಸಮಿತಿ ಆಕ್ರೋಶ; ಅಟ್ರಾಸಿಟಿ ಕೇಸು ಹಾಕಿ, ಇಲ್ಲಾ ಬೃಹತ್ ಪ್ರತಿಭಟನೆ ಎಚ್ಚರಿಕೆ 

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮೊನ್ನೆ ನಡೆದ ಯುಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಗ್ಯಾಂಗ್ ನಿoದ ಹಲ್ಲೆಗೊಳಗಾಗಿ ಇದೀಗ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಲಿತ ಯೂಟ್ಯೂಬ್ ಪತ್ರಕರ್ತರ ಸಹಿತ ಇನ್ನಿತರ ಯೂಟ್ಯೂಬರ್ಸ್ ಗಳನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬೆಳ್ತಂಗಡಿ ತಾಲೂಕು ಘಟಕ ಹಾಗೂ ಮೈಸೂರು ವಿಭಾಗಿಯ ಸಂಘಟನೆಗಳ ಮುಖಂಡರು ಜಂಟಿಯಾಗಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

News

Bengaluru : ‘ಮತ ಕಳ್ಳತನ’ ಆರೋಪ – ಮಹದೇವಪುರದ 10 ಚದುರಡಿ ರೂಮಿನಲ್ಲಿ 80 ಮತದಾರರು ಇರುವುದು ನಿಜವೇ?

Bengaluru : ರಾಹುಲ್ ಗಾಂಧಿಯವರ ಮತ ಕಳ್ಳತನ ಆರೋಪ ದೇಶಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ನೇರವಾಗಿ ಆರೋಪಿಸಿದ್ದಾರೆ

News

Viral Video : ಖ್ಯಾತ ಮಾಡೆಲ್ ಎದುರು ನಿಂತು ನಡು ರಸ್ತೆಯಲ್ಲಿ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ!!

Viral Video : ಸಾರ್ವಜನಿಕ ಪ್ರದೇಶದಲ್ಲಿ ಕಾಮುಕರ ಹಾವಳಿ ಹೆಚ್ಚುಗುತ್ತಿದೆ. ಹುಡುಗಿಯರನ್ನು ನೋಡಿದ ತಕ್ಷಣ ಕೆಟ್ಟಾಗಿ ನಡೆದುಕೊಳ್ಳುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು,

News

Pratap Simha : ಸೌಜನ್ಯಾ ಪ್ರಕರಣದಲ್ಲಿ 3 ತನಿಖೆ ಆಗಿವೆ, ಅವರಮ್ಮ ಬೇರೆ ಯಾವುದಾದ್ರೂ ತನಿಖೆಗೆ ಹೇಳಿದರೆ ನಾವೇ ಅರ್ಜಿ ಹಾಕ್ತೇವೆ – ಪ್ರತಾಪ್ ಸಿಂಹ!!

Pratap Simha: ದೇಶಾದ್ಯಂತ ಸದ್ದು ಮಾಡುತ್ತಿರುವ ಧರ್ಮಸ್ಥಳ ಪ್ರಕರಣದ ಕುರಿತು ಇದೀಗ ಮೈಸೂರು ಮತ್ತು ಮಡಿಕೇರಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ