ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

Dr Vishnuvardhan: ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ: ಅಭಿಮಾನಿಗಳಿಂದ ತೀವ್ರ ಆಕ್ರೋಶ

Dr Vishnuvardhan: 35 ವರ್ಷಗಳ ಕಲಾಸೇವೆ ಮತ್ತು 200 ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದ ಡಾ.ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು.

News

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ

ಸವಣೂರು : ಅಭ್ಯುದಯ ಯುವಕ ಮಂಡಲ (ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ 4ನೇ ವರ್ಷದ ಆಟಿದ ಕೂಟ-ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಆ.10ರಂದು ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ.

News

Dharmasthala: ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಬೆಳ್ತಂಗಡಿ ಎಸ್.ಐ.ಟಿ ಕಚೇರಿ ಎಸ್.ಐ.ಟಿ ಪೊಲೀಸ್‌ ಠಾಣೆಯಾಗಿ ಬದಲಾವಣೆ-ಡಿಜಿ, ಐಜಿಪಿ ಸಲೀಂ ಆದೇಶ!

Dharmasthala: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿ ಎಸ್‌ಐಟಿ ಪೊಲೀಸ್ ಠಾಣೆಯಾಗಿ ಬದಲಾಯಿಸಲು ಡಿಜಿ, ಐಜಿಪಿ ಡಾ.ಎಂ.ಎ ಸಲೀಂ ಆದೇಶಿಸಿದ್ದಾರೆ.

News

BJP: ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮನ – ‘ಬಂದರೋ ಬಂದರೋ ಬಾವ ಬಂದರು’ ಸಾಂಗ್ ಹಾಕಿ ವಿಡಿಯೋ ಶೇರ್ ಮಾಡಿದ ಬಿಜೆಪಿ!!

BJP: ರಾಜ್ಯದಲ್ಲಿ ರಾಜ್ಬೇಶೆಟ್ಟಿ ನಿರ್ಮಾಣದ ಸು ಫ್ರಂ ಸೋ ಚಿತ್ರ ಸೂಪರ್ಹಿಟ್ ಕಂಡಿದೆ. ಅದರಲ್ಲೂ ಈ ಚಿತ್ರದ ಹಾಡುಗಳಂತೂ ಸಿಕ್ಕಾಪಟ್ಟೆ ಫೇಮಸ್ ಆಗಿದೆ.

News

Indian Railway: ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ!

Indian Railway: ಸ್ವಾತಂತ್ರ್ಯೋತ್ಸವ ಮತ್ತು ಗಣೇಶ ಚತುರ್ಥಿಯ ಪ್ರಯುಕ್ತ ಯಶವಂತಪುರದಿಂದ ಮಡಗಾಂವ್‌, ಎಸ್‌ಎಂವಿಟಿಯಿಂದ ಬೆಳಗಾವಿಗೆ ವಿಶೇಷ ರೈಲುಗಳ ಸಂಚಾರ ಆರಂಭಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

News

Prabhakara Kalyani: ‘ಕಾಂತಾರ’ ಚಿತ್ರದ ಮತ್ತೊಬ್ಬ ಖ್ಯಾತ ನಟ ಹೃದಯಾಘಾತಕ್ಕೆ ಬಲಿ!!

Prabhakara Kalyani : ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ಹಿರಿಯಡ್ಕದಲ್ಲಿರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ.

News

BJP: ‘ಕನ್ನಡಿಗರ ಕ್ಷಮೆ ಕೇಳೋದಿಲ್ವಾ ರಾಹುಲ್ ಗಾಂಧಿ?’ ಎಂದು 13 ಪ್ರಶ್ನೆಗಳನ್ನು ಮುಂದಿಟ್ಟ ಬಿಜೆಪಿ!!

BJP: ಕಳೆದ ಲೋಕಸಭಾ ಚುನಾವಣೆಯಲ್ಲಿ (Loksabha Elections) ಕರ್ನಾಟಕದ (Karnataka) ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಪ್ರಮಾಣದ ಮತ ವಂಚನೆಯಾಗಿದೆ

News

Suicide case: ಜಿ.ಪಂ. ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು!

Suicide case: ಜಿಲ್ಲಾ ಪಂಚಾಯಿತಿ ಕಾರು ಚಾಲಕ ಆತ್ಮಹತ್ಯೆ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.