ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

Asha workers: ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ -ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೇಂದ್ರ ಸಮ್ಮತಿ!

Asha workers: ರಾಜ್ಯದಲ್ಲಿ ಕಳೆದ ಕೆಲ ತಿಂಗಳಿಂದ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು (Asha Workers) ಹೋರಾಟ ಮಾಡುತ್ತಲೇ ಬಂದಿದ್ದು, ಇದೀಗ ಹೋರಾಟ ಫಲವಾಗಿ ನ್ಯೂಸ್ ವೊಂದು ಸಿಕ್ಕಿದೆ.

News

Death: ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಯುವಕ ಮೃತ್ಯು!

Death: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಕೊಲ್ಲೂರು ನಿವಾಸಿ ನಟೇಶ್ ಬಾಳಿಗ (36) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ

News

Rajath: ಬಿಗ್ ಬಾಸ್ ಸ್ಪರ್ಧಿ ರಜತ್’ಗೆ ಕೊಲೆ ಬೆದರಿಕೆ; ಪೊಲೀಸರಿಗೆ ದೂರು!

Rajath: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ಕಿಶನ್‌ ಅವರಿಗೆ ಕಿಡಿಗೇಡಿಗಳಿಂದ ಕೊಲೆ ಬೆದರಿಕೆಯ ಸಂದೇಶಗಳು ಬರುತ್ತಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿ ಅವರು ಗುರುವಾರ ರಾತ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.

News

Vitla: ವಿಟ್ಲ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ವ್ಯಕ್ತಿ ಗಂಭೀರ

Vitla: ದ್ವಿಚಕ್ರ ವಾಹನದ ಟಯರ್‌ ಪಂಕ್ಚರ್‌ ಆಗಿದ್ದು, ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಪರ್ತಿಪ್ಪಾಡಿ ಬಳಿ ನಡೆದಿರುವ ಕುರಿತು ವರದಿಯಾಗಿದೆ.

News

Dharmasthala: ನನಗೆ ಗನ್‌ಮ್ಯಾನ್‌ ಭದ್ರತೆ ನೀಡಿ: ಎಸ್‌ಐಟಿ ಮುಂದೆ ಮಾಸ್ಕ್‌ಮ್ಯಾನ್‌ ಬೇಡಿಕೆ

Dharmasthala: ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿದಾರನಾಗಿ ಬಂದಿರುವ ಮಾಸ್ಕ್‌ಮ್ಯಾನ್‌ ಗನ್‌ಮ್ಯಾನ್‌ ಭದ್ರತೆಯನ್ನು ಕೇಳಿದ್ದಾರೆ ಎಂದು ವರದಿಯಾಗಿದೆ. 

News

Election: ರಾಹುಲ್‌ ಗಾಂಧಿ ಬಿಡುಗಡೆ ಮಾಡಿರುವ ಮತ ಕಳ್ಳತನ ದಾಖಲೆ ಸುಳ್ಳಾದಲ್ಲಿ ರಾಜಕೀಯ ನಿವೃತ್ತಿ ನೀಡುತ್ತೇನೆಂದು ಪ್ರಿಯಾಂಕ್ ಖರ್ಗೆ ಸವಾಲು

Election: ಕಳೆದ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎನ್ನುವ ರಾಹುಲ್ ಗಾಂಧಿಯವರ ಗಂಭೀರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ರಾಹುಲ್‌ ಬಿಡುಗಡೆಗೊಳಿಸಿರುವ

News

Dharmasthala: ಧರ್ಮಸ್ಥಳ: ಯೂಟ್ಯೂಬ‌ರ್ ಹಲ್ಲೆ ಪ್ರಕರಣ: ಸೋಮನಾಥ ಸಪಲ್ಯ ಬಂಧನ!

Dharmasthala: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿ, ಅವರ ಕ್ಯಾಮರಾಗಳಿಗೆ ಹಾನಿ ಮಾಡಿ, ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್‌ BNS 189(2), 191(2), 115(2), 324(5), 352, 307 190 ಕಲಂ ಅಡಿಯಲ್ಲಿ 15 ರಿಂದ 50 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

News

Crime: ಬಾಲಿವುಡ್‌ ನಟಿ ಹುಮಾ ಖುರೇಶಿ ಸಹೋದರನ ಬರ್ಬರ ಹತ್ಯೆ!

Crime: ಹಿಂದಿಯ ಜನಪ್ರಿಯ ನಟಿ ಹುಮಾ ಖುರೇಷಿ ಅವರ ಸಹೋದರ ಆಸಿಫ್ ಖುರೇಷಿ ಅವರು ಪಾರ್ಕಿಂಗ್ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳದಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾರೆ.