ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

Karnataka Gvt: ತುಳು ಭಾಷೆಗೆ ಅಧಿಕೃತ ಸ್ಥಾನಮಾನ – 5 ಜನರ ಸಮಿತಿ ರಚಿನೆ, ಆಂಧ್ರಕ್ಕೆ ಹೊರಟ ತಂಡ

Karnataka Gvt: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಬೇಕೆಂಬುದು ಹಲವು ದಶಕಗಳ ಕೂಗು. ಕಳೆದ ಸಮಯದಲ್ಲಿ ಬಿಜೆಪಿ ಸರ್ಕಾರವು ಚುನಾವಣೆ ವೇಳೆ ತಾನು ಇದನ್ನು ಮಾಡೇ ಮಾಡುತ್ತೇನೆ ಎಂದು ಘಂಟಾಘೋಷವಾಗಿ ಕೂಗಿ ಹೇಳಿ ಮತ ಬಾಚಲು…

News

Dharmasthala: ಬೆಳ್ತಂಗಡಿ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ: ಓರ್ವನ ಬಂಧನ

Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆ.6 (ನಿನ್ನೆ) ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಮಾಡಿ, ಕ್ಯಾಮೆರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣ ನಡೆದಿತ್ತು.

News

Dharmasthala: ಧರ್ಮಸ್ಥಳ: 13ನೇ ಸ್ಥಳ ಶೋಧ ಇಂದಿಲ್ಲ, ಮಾಸ್ಕ್‌ಮ್ಯಾನ್‌ನ ತೀವ್ರ ವಿಚಾರಣೆ

Belthangady: ಧರ್ಮಸ್ಥ ಶವ ಹೂತು ಹಾಕಿದ ಪ್ರಕರಣದಲ್ಲಿ ಪಾಯಿಂಟ್‌ ಮಾಡಿದ 13ರಲ್ಲಿ ಇಂದು ಯಾವುದೇ ಶೋಧ ಕಾರ್ಯ ಆಗಿಲ್ಲ ಎನ್ನಲಾಗಿದೆ. ಎಸ್‌ಐಟಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ.

News

Dinesh Gundurao:‌ ಧರ್ಮಸ್ಥಳ ಪ್ರಕರಣದಲ್ಲಿ ಎಡಪಂಥೀಯ ಸಂಘಟನೆಗಳ ಒತ್ತಡದಿಂದ ಎಸ್‌ಐಟಿ ರಚನೆ: ಸಚಿವ ದಿನೇಶ್‌ ಗುಂಡೂರಾವ್

Dinesh Gundurao: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿರೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಡಪಂಥೀಯ ಸಂಘಟನೆಗಳ ಒತ್ತಡದಿಂದ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ ಎಂದು ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. 

News

Operation sindoor: ಆಪರೇಷನ್ ಸಿಂಧೂ‌ರ್ ಹೆಸರಲ್ಲಿ ಸೀರೆ ನೇಯ್ದ ನೇಕಾರ!

Operation sindoor: ಪಹಲ್ಲಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂ‌ರ್ (Operation sindoor) ಕಾರ್ಯಾಚರಣೆಗೆ ಗದಗಿನ ನೇಕಾರರೊಬ್ಬರು ಕೈಮಗ್ಗದ ಸೀರೆಯಲ್ಲಿ ಆಪರೇಷನ್ ಸಿಂಧೂರ್ ಎಂದು ಬರೆಯುವ ಮೂಲಕ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.

News

Dharmasthala:ಮಾಧ್ಯಮ ನಿರ್ಬಂಧ: ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಹರ್ಷೇಂದ್ರ ಕುಮಾರ್!

Dharmasthala: ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ನೀಡಿದ ದೂರಿನ ತನಿಖೆಯನ್ನು ಎಸ್‌ಐಟಿ ತಂಡ ನಡೆಸುತ್ತಿದೆ

News

Trump Tariffs Impact: ಆಭರಣಗಳಿಂದ ಹಿಡಿದು ಶೂ ಮತ್ತು ಬಟ್ಟೆಗಳವರೆಗೆ: ಶೇ. 50 ರಷ್ಟು ಸುಂಕದಿಂದ ಭಾರತದ ಯಾವ ವಲಯದ ಮೇಲೆ ಪರಿಣಾಮ ಬೀರುತ್ತದೆ?

Trump Tariffs Impact: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ.25 ರಷ್ಟು ಸುಂಕ ವಿಧಿಸಿದ್ದಾರೆ.

News

Dharmasthala Case: ಧರ್ಮಸ್ಥಳ ವಿರುದ್ಧ ವಿದೇಶಿ ಹಣ ಬಳಕೆ ಮಾಡಿ ಷಡ್ಯಂತ್ರ: ವಸಂತ ಗಿಳಿಯಾರ್‌

Dharmasthala Case: ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿಯ ವಸಂತ ಗಿಳಿಯಾರ್‌ ಅವರು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ʼ ಕೆಲವು ದಿನಗಳಿಂದ ಧರ್ಮಸ್ಥಳದ ವಿಚಾರವಾಗಿ ಅನಗತ್ಯ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ

News

Dharmasthala Case: ‘ಇದು ತನಿಖೆಯೋ, ದೊಂಬಿಯೋʼ-ಶಾಸಕ ಸುನಿಲ್‌ ಕುಮಾರ್‌

Dharmasthala Case: ಧರ್ಮಸ್ಥಳದಲ್ಲಿ ನಡೆಯುತ್ತಿರುವ ತಲೆಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.