ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

Anjanadri : ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದ- ಖುದ್ದು ವಿಚಾರಣೆಗೆ ಹಾಜರಾಗುವಂತೆ ಕೊಪ್ಪಳ ಡಿಸಿಗೆ ಸುಪ್ರೀಂ ತಾಕೀತು !!

Anjanadri: ಅಂಜನಾದ್ರಿ ಬೆಟ್ಟದಲ್ಲಿ (Anjanadri Hill)ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ಆದೇಶವನ್ನು ಜಿಲ್ಲಾಡಳಿತ ಪಾಲಿಸದ ಹಿನ್ನೆಲೆ ಆನ್ಲೈನ್ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗಲು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ.

News

Dharmasthala: ಧರ್ಮಸ್ಥಳ: ಶವ ಹೂತಿಟ್ಟ ಪ್ರಕರಣ: ದೂರುದಾರನ ಪರವಾಗಿ ಸಾಕ್ಷಿ ಹೇಳಲು ಬಂದ 6 ಜನ ಸ್ಥಳೀಯರು!

Dharmasthala: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಕುರಿತು ಅನಾಮಧೆಯ ದೂರುದಾರನ ಮಾಹಿತಿ ಮೇರೆಗೆ ಎಸ್‌ಐಟಿ ತಂಡ ಅಸ್ಥಿಪಂಜರಕ್ಕಾಗಿ ನಿರಂತರ ಶೋಧಕಾರ್ಯ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಟಿ.ಜಯಂತ್ ಎಂಬವರು ಬಾಲಕಿಯ ಶವ ಹೂತಿರುವ ಕುರಿತು ಮಾಹಿತಿ ನೀಡುವುದಾಗಿ ಎಸ್‌ಐಟಿ ತಿಳಿಸಿದ ಹಿನ್ನಲೆಯಲ್ಲಿ ಎಸ್‌ಐಟಿ ತಂಡವು ಆತನ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದೆ. 

News

Zameer Ahmed Khan: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಉಡುಗೊರೆ: ಜಮೀರ್ ಅಹ್ಮದ್

Zameer Ahmed Khan: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50,000 ರೂಪಾಯಿ ಸಹಾಯಧನ ಕೊಡ್ತೇವೆ ಎಂದು ಸಚಿವ ಜಮೀರ್‌ ಅಹ್ಮದ್‌ (Zameer Ahmed Khan) ತಿಳಿಸಿದರು.

News

Hyderabad : ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ!! ಕೊನೆಗೆ ಆತ್ಮಹತ್ಯೆಗೆ ಶರಣಾದಳು

Hyderabad : ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಮನೋವೈದ್ಯೆಯೊಬ್ಬರು ಪ್ರೀತಿಸಿ ಮದುವೆ(Marriage)ಯಾಗಿದ್ದರು

News

Health Tips: ನಿಮಿಗೆ ಹುಟ್ಟುವ ಮಕ್ಕಳು ಬುದ್ಧಿವಂತರಾಗಬೇಕಾ? ಪೋಷಕರು ಕೇವಲ ಈ 4 ಅಭ್ಯಾಸಗಳನ್ನು ರೂಢಿಸಿಕೊಳ್ಳಿ

Health Tips: ಎಲ್ಲ ಪೋಷಕರು ತಮ್ಮ ಮಕ್ಕಳು ಜಗತ್ತಿನಲ್ಲಿ ನಡೆಯುತ್ತಿರುವ ಸ್ಪರ್ಧೆಯಲ್ಲಿ ಯಾವಾಗಲೂ ಮುಂಚೂಣಿಯಲ್ಲಿರಬೇಕು ಎಂದು ಬಯಸುತ್ತಾರೆ

News

Weather Report: ಕರ್ನಾಟಕ ಹವಾಮಾನ ಮುನ್ಸೂಚನೆ : ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆ ಸಾಧ್ಯತೆ?

Weather Report: ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

News

KRS Dam: ಟಿಪ್ಪು ಅಡಿಗಲ್ಲು – ಸಚಿವ ಮಹದೇವಪ್ಪ ಹೇಳಿಕೆ ಸತ್ಯ – ವಿವಾದ ಸೃಷ್ಟಿಸುವುದು ಬೇಡ – ಮಾಜಿ ಮೇಯರ್ ಸ್ಪಷ್ಟನೆ

KRS Dam: ಆಣೆಕಟ್ಟೆಗೆ ಅಡಿಗಲ್ಲು ಟಿಪ್ಪು ಸುಲ್ತಾನ್ ಹಾಕಿದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಸತ್ಯ. ಆದರೆ, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಪುರುಷೋತ್ತಮ ತಿಳಿಸಿದರು.

News

Alamatti Dam: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸದಂತೆ ಕರ್ನಾಟಕವನ್ನು ತಡೆಯಿರಿ – ಕೇಂದ್ರಕ್ಕೆ ಮಹಾರಾಷ್ಟ್ರ ಒತ್ತಾಯ

Alamatti Dam: ಕೃಷ್ಣಾ ನದಿಗೆ ನಿರ್ಮಿಸಿರುವ ಆಲಮಟ್ಟಿ ಅಣೆಕಟ್ಟು ಎತ್ತರವನ್ನು ಹೆಚ್ಚಿಸುವ ಕರ್ನಾಟಕದ ನಿರ್ಧಾರವನ್ನು ತಡೆಯಬೇಕು

News

Agriculture: ಕಸದ ರಾಶಿಗೆ ಎಲೆಕೋಸು ಸುರಿದ ಹಾಸನ ರೈತ – ಮಧ್ಯವರ್ತಿಯಿಂದ 30 ಸಾವಿರ ಪರಿಹಾರ!

Agriculture: ಮಧ್ಯವರ್ತಿ ನಂಬಿ ಮಾರಾಟವಾಗದ 14 ಟನ್ ಎಲೆಕೋಸನ್ನು ರಸ್ತೆ ಬದಿಯಲ್ಲಿ ಸುರಿದ ಹಾಸನದ ನಾಗನಹಳ್ಳಿ ರೈತ ರಂಗನಾಥ್ ಅವರಿಗೆ ನಷ್ಟ ಪರಿಹಾರ ಕೊಡಿಸುವ ಮೂಲಕ ಎಂಪಿಎಂಸಿ ನೆರವಾಗಿದೆ.

News

Puttur: ಪುತ್ತೂರು: ಆತ್ಮಹತ್ಯೆಗೆ ಶರಣಾದ ಪಶು ವೈದ್ಯೆ!

Puttur: ಬಪ್ಪಳಿಗೆ ನಿವಾಸಿ ಚಾಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಪಶು ವೈದ್ಯೆ ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.