ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

KSRTC: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ನಿಂದ ಮತ್ತೆ ಶಾಕ್- ನಾಳೆಯಿಂದ ಎಂದಿನಂತೆ ಬಸ್ ಸಂಚಾರ

KSRTC: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ಪ್ರಯಾಣದ ವ್ಯತ್ಯಯ ಉಂಟಾಗಿದೆ.

News

KSRTC : ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ – ಎಸ್ಕಾರ್ಟ್ ವ್ಯವಸ್ಥೆ

KSRTC: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ಪ್ರಯಾಣದ ವ್ಯತ್ಯಯ ಉಂಟಾಗಿದೆ.

News

Holiday : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ- ನಾಳೆ ಶಾಲಾ, ಕಾಲೇಜುಗಳಿಗೆ ರಜೆ ?

Holiday : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು ಈ ಹಿನ್ನೆಲೆಯಲ್ಲಿ ರಸ್ತೆಗಳಿಗೆ ಬಸ್ ಗಳು ಇಳಿಯುತ್ತಿಲ್ಲ

News

H C Mahadevappa: KRS ಕಟ್ಟಿದ್ದು ಟಿಪ್ಪು ಅಂತ ನಾನು ಎಲ್ಲಿಯೂ ಹೇಳಿಲ್ಲ- ಸಚಿವ ಮಹಾದೇವಪ್ಪ ಯೂ ಟರ್ನ್

H C Mahadevappa: ಕೆ ಆರ್ ಎಸ್ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ತನ್ನ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಯೂ ಟರ್ನ್ ಹೊಡೆದಿದ್ದಾರೆ.

News

Russia Oil: ನಮಗೆ ನ್ಯಾಯಯುತ ಜಾಗತಿಕ ವ್ಯವಸ್ಥೆ ಬೇಕು – ಕೆಲವರ ಪ್ರಾಬಲ್ಯವಲ್ಲ – ಟ್ರಂಪ್ ಅವರ ಸುಂಕ ಬೆದರಿಕೆಗಳ ನಡುವೆ ಜೈಶಂಕ‌ರ್

Russia Oil: ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, "ನಾವು ಸಂಕೀರ್ಣ ಮತ್ತು ಅನಿಶ್ಚಿತ ಕಾಲದಲ್ಲಿ ವಾಸಿಸುತ್ತಿದ್ದೇವೆ

News

Gundlupete: ಲಿಂಗಾಯತ ಮಠಕ್ಕೆ ಪೀಠಾಧಿಪತಿಯಾದ ಮುಸ್ಲಿಂ ವ್ಯಕ್ತಿ- ಒಂದುವರೆ ತಿಂಗಳ ಬಳಿಕ ಸತ್ಯ ಬಹಿರಂಗ

Gundlupete: ಪೂರ್ವಾಶ್ರಮದಲ್ಲಿ ಮುಸ್ಲಿಂ ಆಗಿದ್ದರು ಎಂಬ ವಿಷಯ ತಿಳಿದು ಭಕ್ತರು ವಿರೋಧಿಸಿದ್ದರಿಂದ, ತಾಲ್ಲೂಕಿನ ಚೌಡಹಳ್ಳಿಯ ಗುರುಮಲ್ಲೇಶ್ವರ ದಾಸೋಹದ ಶಾಖಾ ಮಠದ ನಿಜಲಿಂಗ ಸ್ವಾಮೀಜಿ ಅವರು ಪೀಠತ್ಯಾಗ ಮಾಡಿದ್ದಾರೆ.

News

Dharmasthala Case: ಪಾಯಿಂಟ್‌ ನಂಬರ್‌ 11 ರಲ್ಲಿ 6ಅಡಿ ಅಗೆತ: ಸಿಕ್ಕಿದ್ದೇನು?

Dharmasthala Case: ಧರ್ಮಸ್ಥಳದ ತಲೆಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆಯೇ ಮಾಸ್ಕ್‌ಮ್ಯಾನ್‌ ಜೊತೆ ಸ್ಥಳಕ್ಕೆ ಬಂದ ಎಸ್ಐಟಿ ಅಧಿಕಾರಿಗಳು ಉತ್ಖನನ ಕಾರ್ಯ ಮಾಡಿದ್ದು, ಪಾಯಿಂಟ್ ನಂಬರ್ 11ರಲ್ಲಿ ಆರಂಭದಲ್ಲಿ ಮೂರು ಅಡಿ ಅಗೆಯಲಾಯ್ತಾದರೂ ಏನೂ ಸಿಕ್ಕಿರಲಿಲ್ಲ.

News

PM Modi: ಆಗಸ್ಟ್‌ 10 ರಂದು ಬೆಂಗಳೂರಲ್ಲಿ ನಿಗದಿ ಮಾಡಲಾಗಿದ್ದ ಪ್ರಧಾನಿ ಮೋದಿ ರೋಡ್‌ಶೋ, ಸಮಾವೇಶ ರದ್ದು!

Bangalore: ಆಗಸ್ಟ್‌ 10 ರಂದು ಬೆಂಗಳೂರಿನಲ್ಲಿ ನಿಗದಿಪಡಿಸಲಾಗಿದ್ದ ಪ್ರಧಾನಿ ಮೋದಿ ರೋಡ್‌ ಶೋ, ಸಮಾವೇಶ ರದ್ದಾಗಿರುವುದಾಗಿ ವರದಿಯಾಗಿದೆ. ಮೋದಿ ಪ್ರಧಾನಿ ಅಂದು ಸರಕಾರಿ ಕಾರ್ಯಕ್ರಮದಲ್ಲಷ್ಟೇ ಭಾಗಿಗೊಳ್ಳಲಿದ್ದಾರೆ.