ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

Protest: ಅರಣ್ಯ ಇಲಾಖೆಯ ವಿರುದ್ಧ ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ – ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ

Protest: ಕೊಡಗು ಜಿಲ್ಲಾ ರೈತಸಂಘದಿಂದ ಇಂದು ಮಂಗಳವಾರ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕಾಡ್ಯಮಾಡ ಮನು ಸೋಮಯ್ಯನವರ ಮುಂದಾಳತ್ವದಲ್ಲಿ ಹಲವಾರು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅರಣ್ಯ ಇಲಾಖೆಯ ವಿರುದ್ದ ತಿತಿಮತಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.  

News

Ramya Case: ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಒಟ್ಟು 48 ಮಂದಿಯ ಐಪಿ ಅಡ್ರೆಸ್ ಪಡೆದ ಪೊಲೀಸರು

Ramya Case: ನಟಿ ರಮ್ಯ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದ ಬಳಕೆ ಕೇಸ್ ಸಂಬಂಧ ಸೈಬರ್ ಕ್ರೈಂ ಪೊಲೀಸ್ರಿಂದ ತನಿಖೆ ಚುರುಕಾಗಿ ಮುಂದುವರೆದಿದೆ.

News

Tirumala: ತಿರುಮಲದಲ್ಲಿ ದೇವರ ದರ್ಶನಕ್ಕಾಗಿ ತಿರುಪತಿ ದೇವಸ್ಥಾನ ಮಂಡಳಿಯ ಕೃತಕ ಬುದ್ಧಿಮತ್ತೆ ಆಧಾರಿತ ಯೋಜನೆಗೆ ವಿರೋಧ

Tirumala: ತಿರುಮಲ ದೇವಸ್ಥಾನದಲ್ಲಿ ದರ್ಶನ ಕಾಯುವ ಸಮಯವನ್ನು ಕಡಿಮೆ ಮಾಡಲು ಕೃತಕ ಬುದ್ಧಿಮತ್ತೆ (AI) ಬಳಸುವ ತಿರುಮಲ ತಿರುಪತಿ ದೇವಸ್ಥಾನಗಳು (TTD) ಮುಂದಾಳತ್ವ ವಹಿಸಿರುವುದು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿದ್ದು, ಹಿಂದಿನ TTD ಅಧಿಕಾರಿಗಳು ಇದರ ಉದ್ದೇಶ ಮತ್ತು ಕಾರ್ಯಸಾಧ್ಯತೆಯನ್ನು ಪ್ರಶ್ನಿಸಿದ್ದಾರೆ.

News

Dharmasthala Burial Case: ಧರ್ಮಸ್ಥಳ ಪ್ರಕರಣ – ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡಲ್ಲ – ಎಲ್ಲವೂ ಎಸ್ ಐ ಟಿ ವಿವೇಚನೆಗೆ ಬಿಡಲಾಗಿದೆ – ಗೃಹಸಚಿವ ಪರಮೇಶ್ವರ್

Dharmasthala Burial Case: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಸಂಬಂಧ ಕಳೆದ ಹತ್ತು ದಿನಗಳಿಂದ ಕಾರ್ಯಾಚರಣೆಯನ್ನು ಪ್ರಣವ್‌ ಮೊಹಂತಿ ಅವರ ನೇತೃತ್ವದ ಎಸ್‌ಐಟಿ ತಂಡದಿಂದ ನಡೆಯುತ್ತಿದೆ

News

BUS STRIKE: ಸಾರಿಗೆ ನೌಕರರ ಪ್ರತಿಭಟನೆ – ಅಗತ್ಯ ಇಲ್ಲದವರಿಗೂ ಎಲ್ಲಾ ಉಚಿತ ನೀಡ್ತಾರೆ! ನಮ್ಮ ಬಾಕಿ ನೀಡಲು ಮೀನಾಮೇಷ ಯಾಕೆ?

BUS STRIKE: ಸರಕಾರ ಹಾಗೂ ಸಾರಿಗೆ ನಿಗಮ ನೌಕರರ ನಡುವೆ ಸಂಘರ್ಷ ತಾರಕಕ್ಕೇರಿದೆ. ನೌಕರರ ವೇತನ ಪರಿಷ್ಕರಣೆ- ಹಿಂಬಾಕಿ ವೇತನಕ್ಕೆ ಒಪ್ಪದ ರಾಜ್ಯ ಸರಕಾರದ, ಮನವೊಲಿಕೆಗೂ ರಾಜ್ಯ ಸಾರಿಗೆ ನೌಕರರು ಪಟ್ಟು ಸಡಿಲಿಸಲಿಲ್ಲ

News

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ – ನಾಳೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚನೆ ಇದೆ

News

Viral Video : ಅಮೆರಿಕಾದ ಮನೆಯಲ್ಲಿ ಹೋಮ ಮಾಡಿದ ಕುಟುಂಬ- ಬೆಂಕಿ ಬಿತ್ತೆಂದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ!!

Viral ಭಾರತದ ಸನಾತನ ಸಂಸ್ಕೃತಿ ಇದೀಗ ವಿದೇಶಗಳಲ್ಲೂ ಪಸರಿಸುತ್ತಿದೆ. ವಿದೇಶಿಗರು ಇದಕ್ಕೆ ಮಾರುಹೋಗುತ್ತಿದ್ದಾರೆ. ಅಂತೆಯೇ ಅಮೆರಿಕಾದಲ್ಲಿ ಭಾರತೀಯ ಕುಟುಂಬವೊಂದು ಹೋಮ ಹವನ ಮಾಡುತ್ತಿದ್ದ ವೇಳೆ ಬೆಂಕಿ ಬಿದ್ದಿರಬಹುದು

News

Urea Scarcity: ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ : ಅತ್ತ ರೈಸ್‌ ಮಿಲ್‌ನಲ್ಲಿ ಸಂಗ್ರಹಿಸಿದ್ದ ಅಕ್ರಮ ಯೂರಿಯಾ ಪತ್ತೆ

Urea Scarcity: ಚಾಮರಾಜ ನಗರದ ನಂಜನಗೂಡಿನ ಹುಲ್ಲ ಹಳ್ಳಿ ರಸ್ತೆಯ ಗೌಸಿಯಾ ರೈಸ್ ಮಿಲ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 200 ಮೂಟೆ ಯೂರಿಯಾ ದಾಸ್ತಾನನ್ನು ರೈತ ಸಂಘದ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ.

News

Anil Ambani: ಬಹು ವಂಚನೆ ಪ್ರಕರಣ: ಇಡಿ ಕಚೇರಿಯಲ್ಲಿ ಅನಿಲ್ ಅಂಬಾನಿ

Anil Ambani: ರಿಲಯನ್ಸ್ ಪವರ್‌ಗೆ ಸಂಬಂಧಿಸಿದ ಹಣಕಾಸಿನ ಅಕ್ರಮಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ತನಿಖಾ ಸಂಸ್ಥೆ ಕಳೆದ ವಾರ ತನ್ನ ಮೊದಲ ಬಂಧನವನ್ನು ಮಾಡಿದೆ