Andhrapradesh: ಈ ವರ್ಷ ರಾಖಿ ಇಲ್ಲ ಸಹೋದರ ಎಂದು ಡೆತ್ ನೋಟ್ ಬರೆದು ಮಹಿಳೆ ಆತ್ಮಹತ್ಯೆ: ಗಂಡನ ಮೇಲೆ ಗಂಭೀರ ಆರೋಪ
Andhrapradesh: ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ 24 ವರ್ಷದ ಉಪನ್ಯಾಸಕಿಯೊಬ್ಬರು ಮದುವೆಯಾದ ಆರು ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡರು
Andhrapradesh: ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ 24 ವರ್ಷದ ಉಪನ್ಯಾಸಕಿಯೊಬ್ಬರು ಮದುವೆಯಾದ ಆರು ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡರು
Maharastra : ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಸುತ್ತಮುತ್ತಲಿನ ಜೈನ ಸಮುದಾಯ ಹಾಗೂ ಇತರ ಸ್ಥಳೀಯರು ಜಿಯೋ ಗೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ. ಕಾರಣ ಇದಕ್ಕೆ ಮಠದ ಒಂದು ಆನೆ.
Dehli: ಕಳ್ಳನೊಬ್ಬ ಕಾಂಗ್ರೆಸ್ ಸಂಸದೆಯ ಸರ(Chain) ದೋಚಿ ಪರಾರಿಯಾಗಿರುವ ಘಟನೆ ದೆಹಲಿಯ ಚಾಣಕ್ಯಪುರಿಯಲ್ಲಿ ನಡೆದಿದೆ
Dharmasthala burial Case: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ 'ಬಹು' ಅಸ್ಥಿಪಂಜರ ಅವಶೇಷಗಳನ್ನು ಪತ್ತೆಹಚ್ಚಿದೆ
Supreme Court : ವಿದೇಶಗಳಲ್ಲಿ ಹೋಗಿ ಪದೇ ಪದೇ ಭಾರತದ ಬಗ್ಗೆ ಅವಹೇಳನಕಾರಿ ಮಾತನಾಡಿ ಇದಾಗಲೇ ಭಾರತದ ಮೇಲೆ ಗೌರವ ಇಟ್ಟುಕೊಂಡಿರುವವರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
Peacock death: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಮೃತಪಟ್ಟಿದ್ದು ಇದು ಸಾಮೂಹಿಕ ಹತ್ಯೆಯೋ, ನಿಗೂಢ ಸಾವೋ ಎಂದು ಸರ್ಕಾರ ತನಿಖೆ ನಡೆಸಬೇಕು
High Court : ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಮಾತುಕತೆ ವಿಫಲವಾಗಿದೆ. ಹೀಗಾಗಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ನಡೆಸಲು ಎಲ್ಲಾ ತಯಾರಿ ನಡೆದಿತ್ತು
Dharmasthala burial Case: ಕಳೆದ ನಾಲ್ಕೈದು ದಿನದಿಂದ ಪಾಯಿಂಟ್ ಆರು ಬಿಟ್ಟು ಉಳಿದ ಸ್ಥಳದಲ್ಲಿ ಯಾವುದೇ ಮೂಲೆಯ ಕುರುಹು ಪತ್ತೆಯಾಗಿರಲಿಲ್ಲ.
Rahul Gandhi: ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಹಿನ್ನಲೆ ಕೇಂದ್ರದ ಈ ಕ್ರಮ ವಿರೋಧಿಸಿ ಆಗಸ್ಟ್ 5ರಂದು ಫ್ರೀಡಂ ಪಾರ್ಕ್‌ನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಪ್ರತಿಭಟನಾ ರ‍್ಯಾಲಿ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ
Belthangady: ಕಟ್ಟಡವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ಪತ್ತೆಹಚ್ಚಿದ್ದು, ಆರೋಪಿ ಪರಾರಿಯಾಗಿದ್ದಾನೆ.