ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

Crime

Umar Ansari: ತಂದೆ ಆಸ್ತಿ ನಕಲಿ ದಾಖಲೆ ಸೃಷ್ಟಿ: ಮುಖ್ತಾರ್ ಅನ್ಸಾರಿ ಮಗನ ಬಂಧನ

Umar Ansari: ರಾಜಕಾರಣಿಯಾಗಿ ಬದಲಾದ ದಿವಂಗತ ಪಾತಕಿ ಮುಖ್ತಾರ್ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಅವರನ್ನು ಭಾನುವಾರ ಬಂಧಿಸಲಾಗಿದ್ದು, ತಂದೆಯ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನದಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

Crime

Belagavi: ರೈತರೊಬ್ಬರ ಗದ್ದೆಯಲ್ಲಿ ಹೈಟೆಕ್‌ ವಾಮಾಚಾರ, ಲಿಂಬೆಹಣ್ಣು, ಮೊಸರನ್ನದ ಜೊತೆ ಸ್ಮಾರ್ಟ್‌ಫೋನ್ನಿಟ್ಟು ದುಷ್ಕೃತ್ಯ

Belagavi: ಲಿಂಬೆಹಣ್ಣು, ಅರಿಶಿಣ ಕುಂಕುಮ ಇಟ್ಟು ವಾಮಾಚಾರ ಮಾಡುವುದು ನೀವು ಕೇಳಿರಬಹುದು. ಆದರೆ ಬೆಳಗಾವಿಯಲ್ಲೊಂದು ಹೈಟೆಕ್‌ ವಾಮಾಚಾರದ ಕುರಿತು ವರದಿಯಾಗಿದೆ.

Crime

Hubballi: ಇಂದು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್‌ ಜಾಮೀನು ಆದೇಶ ಪ್ರಕಟ

Hubballi: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣದ ಆರೋಪಿ ಫಯಾಜ್‌ ಜಾಮೀನು ಅರ್ಜಿಯ ಕುರಿತು ಇಂದು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ.

News

Viral Video : ಗೆಳೆಯನ ಅಂತಿಮ ಯಾತ್ರೆಯಲ್ಲಿ ಮನಸಾರೆ ಕುಣಿದ- ಹಾಗೆ ನೆರವೇರಿತು ಸ್ನೇಹಿತನ ಕೊನೆಯಾಸೆ !!- Viral video

Viral Video:  ವ್ಯಕ್ತಿಯೊಬ್ಬನು ತನ್ನ ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಮನಸಾರೆ ಕುಣಿದು ಕುಪ್ಪಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತನ್ನ ಸ್ನೇಹಿತನ ಅಂತಿಮ ಯಾತ್ರೆಯಲ್ಲಿ ಡ್ಯಾನ್ಸ್ ಮಾಡಿ ತನ್ನ ಸ್ನೇಹಿತನಿಗೆ ಈ ವ್ಯಕ್ತಿಯು ಸಂತೋಷದ ವಿದಾಯ ಹೇಳಿದ್ದಾನೆ. ಮಧ್ಯ…

News

Nikhil Kumaraswamy: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ – ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

Nikhil Kumaraswamy : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾಚಾರ ಪ್ರಕರಣ ಸಾಭೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11.5ಲಕ್ಷ ರೂ ದಂಡವನ್ನು ವಿಧಿಸಿದ್ದು, ದೇಶದ ರಾಜಕೀಯದಲ್ಲಿ ದೊಡ್ಡ ಹೆಸರು…

News

Dharmasthala Case: ಮೃತದೇಹಗಳ ಪತ್ತೆ ಕಾರ್ಯಾಚರಣೆಗೆ GPR ಬಳಕೆಗೆ ಒತ್ತಾಯ

Dharmasthala Case: ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತದೇಹಗಳ ಪತ್ತೆಗೆ ಜಿಪಿಆರ್‌ ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್‌ ತಾಯಿ ಸುಜಾತಾ ಭಟ್‌ ಪರ ವಕೀಲ ಮಂಜುನಾಥ್‌ ಒತ್ತಾಯ ಮಾಡಿದ್ದಾರೆ.

News

Raichur: ಪತ್ನಿಯೇ ಸೇತುವೆಯಿಂದ ನದಿಗೆ ತಳ್ಳಿದ ಪ್ರಕರಣ: ಪತಿ ತಾತಪ್ಪ ಬಾಲ್ಯವಿವಾಹ, ಪೋಕ್ಸೋ ಕೇಸ್‌ನಡಿ ಬಂಧನ

Raichur: ಕೃಷ್ಣಾ ನದಿ ಸೇತುವೆ ಮೇಲಿಂದ ಪತಿಯನ್ನು ತಳ್ಳಿ ಕೊಲೆಗೆ ಯತ್ನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಯಚೂರು ಮಹಿಳಾ ಠಾಣೆ ಪೊಲೀಸರು ಪತಿ ತಾತಪ್ಪ ಬಂಧನ ಮಾಡಿದ್ದಾರೆ.

News

Heart Attack: 26 ಐಫೋನ್‌ ದೇಹಕ್ಕೆ ಅಂಟಿಸಿ ಕಳ್ಳಸಾಗಣೆಗೆ ಯತ್ನ ಮಾಡಿದ ಯುವತಿಗೆ ಹಾರ್ಟ್‌ ಅಟ್ಯಾಕ್‌

Heart Attack: ಆಘಾತಕಾರಿ ಪ್ರಕರಣವೊಂದರಲ್ಲಿ, ಬ್ರೆಜಿಲ್‌ನ ಪರಾನಾ ಪ್ರದೇಶದಲ್ಲಿ 20 ವರ್ಷದ ಮಹಿಳೆಯೊಬ್ಬರು ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದಾಗ 26 ಐಫೋನ್‌ಗಳನ್ನು ಕಟ್ಟಿಕೊಂಡಿದ್ದು, ಹೃದಯಾಘಾತದಿಂದ ಮೃತಪಟ್ಟಿರುವುದು ಪತ್ತೆಯಾಗಿದೆ.

News

Mandya: KRS ಗೆ ಟಿಪ್ಪುವಿನಿಂದ ಅಡಿಗಲ್ಲು ಎಂದ ಸಚಿವ ಮಹದೇವಪ್ಪ ಹೇಳಿಕೆ ವಿವಾದ: ಸಂಸದ ಯದುವೀರ್‌ ತೀವ್ರ ಆಕ್ರೋಶ

Mandya: ಕೆಆರ್‌ಎಸ್‌ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಹೆಚ್‌ಸಿ ಮಹದೇವಪ್ಪ ಅವರ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದ್ದು, ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಇದು ಹಾಸ್ಯಾಸ್ಪದ ಹೇಳಿಕೆ.