Onion price: ಈರುಳ್ಳಿ ಕ್ವಿಂಟಾಲ್‌ಗೆ ಒಂದು ಸಾವಿರ ರೂ. ದಿಢೀರ್ ಇಳಿಕೆ!

Onion price: ಮಾರುಕಟ್ಟೆಯಲ್ಲಿ ತಿಂಗಳ ಹಿಂದೆ ಕ್ವಿಂಟಾಲ್‌ಗೆ 2500-3000 ಸಾವಿರ ರೂ. ಇದ್ದ ದರ ಈಗ ಏಕಾಏಕಿ 1,500 ರೂ.ಗೆ ಕುಸಿದಿದೆ. ಬಳ್ಳಾರಿ (Ballari) ಹಾಗೂ ವಿಜಯನಗರ (Vijayangara) ಜಿಲ್ಲೆಯಲ್ಲಿ 35,000 ಹೆಕ್ಟೇರ್ ಪ್ರದೇಶದಲ್ಲಿ ರೈತರು ಈರುಳ್ಳಿ ಬೆಳೆದಿದ್ದಾರೆ. ದರ ಇಲ್ಲದ ಕಾರಣ ಹೊಲದಲ್ಲಿಯೇ ಈರುಳ್ಳಿ ಬೆಳೆ ಬಿಟ್ಟಿದ್ದಾರೆ.

ಕಟಾವು ಮಾಡಿ ಮಾರುಕಟ್ಟೆಗೆ ಸಾಗಾಟ ಮಾಡಿದರೆ ನಷ್ಟ ಅನುಭವಿಸುವ ಭೀತಿಯಲ್ಲಿ ರೈತರಿದ್ದಾರೆ. ಸದ್ಯ ಇರುವ ಬೆಲೆಗೆ ಈರುಳ್ಳಿ ಮಾರಾಟ ಮಾಡಿದರೆ ಖರ್ಚು ಮಾಡಿದಷ್ಟೂ ಹಣ ಬರುವುದಿಲ್ಲ ಎಂದು ಆಂತಕ ವ್ಯಕ್ತಪಡಿಸಿದ್ದಾರೆ.
China-India: ಚೀನಾವನ್ನು ಡ್ರಾಗನ್ ಎಂದು ಮತ್ತು ಭಾರತವನ್ನು ಆನೆ ಎಂದು ಏಕೆ ಕರೆಯುತ್ತಾರೆ?
Comments are closed.