GST: ರಾಯಿಟರ್ಸ್ ಪ್ರಕಾರ, ಸೆಪ್ಟೆಂಬರ್ 3-4ರಂದು ನಡೆಯಲಿರುವ GST ಕೌನ್ಸಿಲ್ ಸಭೆಯಲ್ಲಿ ಸರ್ಕಾರ 175 ಉತ್ಪನ್ನಗಳ ಮೇಲಿನ GSTಯನ್ನು ಶೇ.10ರಷ್ಟು ಕಡಿತಗೊಳಿಸಲು ಸಿದ್ಧತೆ ನಡೆಸುತ್ತಿದೆ
Job: ಅಮೆರಿಕದ ಕೌಡ್-ಆಧಾರಿತ ಸಾಫ್ಟ್‌ವೇರ್ ಕಂಪನಿ ಸೇಲ್ಸ್‌ಫೋರ್ಸ್‌ನ ಸಿಇಒ ಮಾರ್ಕ್ ಬೆನಿಯೋಫ್, 'ದಿ ಲೋಗನ್ ಬಾರ್ಟ್ಲಿಟ್ ಶೋ' ಪಾಡ್‌ಕ್ಯಾಸ್ಟ್‌ನಲ್ಲಿ ತಮ್ಮ ಕಂಪನಿಯು A। ಅಳವಡಿಕೆಯ ನಂತರ 4,000 ಉದ್ಯೋಗಗಳನ್ನು ಕಡಿತಗೊಳಿಸಿದೆ ಎಂದರು
PM Modi: ಬಿಹಾರದಲ್ಲಿ ನಡೆದ ಕಾಂಗ್ರೆಸ್-ಆರ್‌ಜೆಡಿ ರ್ಯಾಲಿಯಲ್ಲಿ ತಮ್ಮ ದಿವಂಗತ ತಾಯಿಯನ್ನು ನಿಂದಿಸಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಸಲ ಪ್ರತಿಕ್ರಿಯಿಸಿದ್ದು, ಈ ವೇಳೆ ಅವರು ಭಾವುಕರಾಗಿದ್ದಾರೆ.
Sameer MD: ಧರ್ಮಸ್ಥಳದ ತಲೆ ಬುರುಡೆ ಪ್ರಕರಣ ಇಡೀ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸುತ್ತಿದೆ. ದಿನದಿಂದ ದಿನಕ್ಕೆ ಈ ಪ್ರಕರಣ ತಿರುಗು ಪಡೆದುಕೊಳ್ಳುತ್ತಿದ್ದು ಯಾವುದು ನಿಜ ಯಾವುದು ಸುಳ್ಳು ಎಂಬುದನ್ನು ನಂಬದಂತಾಗಿದೆ.
Telangana: ತೆಲಂಗಾಣದಲ್ಲಿ ಒಂದು ವಿಚಿತ್ರ ಬೆಳವಣಿಗೆ ನಡೆದಿದ್ದು ಮಾಜಿ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ (K Kavitha) ಅವರನ್ನು “ಪಕ್ಷ ವಿರೋಧಿ ಚಟುವಟಿಕೆ” ಆರೋಪದ ಮೇಲೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯಿಂದ ಹೊರಹಾಕಲಾಗಿದೆ