Charmadi Ghat: ಚಾರ್ಮಾಡಿ ಘಾಟ್ – ‘KSRTC’ ಬಸ್, ಲಾರಿಗಳ ನಡುವೆ ಭೀಕರ ಅಪಘಾತ !!

Charmadi Ghat: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಕೆಎಸ್‌ಆರ್ಟಿಸಿ ಬಸ್, 2 ಲಾರಿಗಳ ನಡುವೆ ಭೀಕರ ಅಪಘಾತ ಸಂಭಾವಿಸಿದೆ.

KSRTC ಬಸ್ ಚಿಕ್ಕಮಗಳೂರಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ 2 ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಹಿನ್ನೆಲೆ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:Blood moon Lunar eclipse: ಇಂದು ವರ್ಷದ ಕೊನೆಯ ಗ್ರಹಣ; ಮಧ್ಯಾಹ್ನವೇ ದೇವಾಲಯಗಳು ಬಂದ್
Comments are closed.