Home News Nepala: ನೇಪಾಳದಲ್ಲಿ ಪ್ರಧಾನಿ ನಿವಾಸಕ್ಕೆ ಬೆಂಕಿ: ರಾಜೀನಾಮೆ ಸಲ್ಲಿಸಿದ ಓಲಿ?!

Nepala: ನೇಪಾಳದಲ್ಲಿ ಪ್ರಧಾನಿ ನಿವಾಸಕ್ಕೆ ಬೆಂಕಿ: ರಾಜೀನಾಮೆ ಸಲ್ಲಿಸಿದ ಓಲಿ?!

Hindu neighbor gifts plot of land

Hindu neighbour gifts land to Muslim journalist

Nepala: ನೇಪಾಳದಲ್ಲಿ (Nepala) ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದಾರೆ. ಇಂದು ಸಂಜೆಯ ಒಳಗೆ ನೇಪಾಳ ಪ್ರಧಾನಿ ಓಲಿ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಇಂದು ಸಂಸತ್ ಭವನದ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಸಂಸತ್‌ ಭವನದ ಗೋಡೆ ಉರುಳಿಸಿ ಆಕ್ರೋಶ ಹೊರಹಾಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಸೇನಾ ಪಡೆ ಈಗ ಕಾರ್ಯಾಚರಣೆಗ ಇಳಿದಿದೆ.

ಇದನ್ನೂ ಓದಿ:Skill India: ವಿಶ್ವ ಕೌಶಲ್ಯ ಸ್ಪರ್ಧೆಗೆ ಹೆಸರು ನೋಂದಾಯಿಸಲು ಅವಕಾಶ!

ನೇಪಾಳದ ಎಲ್ಲಾ ವಿಮಾನ ನಿಲ್ದಾಣಗಳು ಬಂದ್‌ ಆಗಿವೆ. ದೇಶಿಯ ವಿಮಾನಗಳ ಹಾರಾಟ ಸಂಪೂರ್ಣ ಸ್ಥಗಿತವಾಗಿದೆ.