Home News Gadaga: ಗದಗದಲ್ಲಿ ಕಾರಿನ ಮೇಲೆ ಪಾಕಿಸ್ತಾನದ ಧ್ವಜ ಹಾಕಿ ಪೋಸ್ಟ್‌: ದೂರು ದಾಖಲು

Gadaga: ಗದಗದಲ್ಲಿ ಕಾರಿನ ಮೇಲೆ ಪಾಕಿಸ್ತಾನದ ಧ್ವಜ ಹಾಕಿ ಪೋಸ್ಟ್‌: ದೂರು ದಾಖಲು

Hindu neighbor gifts plot of land

Hindu neighbour gifts land to Muslim journalist

Gadaga: ಗದಗದಲ್ಲಿ ಕಿಡಿಗೇಡಿಯೊಬ್ಬ ಕಾರಿನ ಮೇಲೆ ಪಾಕಿಸ್ತಾನದ ಧ್ವಜ ಹಾಕಿ ಇನ್ಸ್ಟಾಗ್ರಾಂ ಪೋಸ್ಟ್‌ ಹಾಕಿದ್ದು, ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಕಾರಿನ ಬಾನೆಟ್‌ ಮೇಲೆ ಪಾಕಿಸ್ತಾನದ ಧ್ವಜ ಪ್ರದರ್ಶಿಸಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಲಾಗಿದೆ. ಸೆ.7 ರಂದು ಗದಗ ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಆರೋಪಿಯನ್ನು ಕೂಡಲೇ ಬಂಧನ ಮಾಡಬೇಕು ಎಂದು ಆಗ್ರಹ ಮಾಡಲಾಗಿದೆ.

ಇದನ್ನೂ ಓದಿ:GST Rate Cut: ಇನ್ನು ಸರಕುಗಳು ಹಳೆಯದು, ಆದರೆ ದರಗಳು ಹೊಸದು; ಕಂಪನಿಗಳು ಈ ಷರತ್ತುಗಳೊಂದಿಗೆ ಸರಕುಗಳನ್ನು ಮಾರಾಟ ಮಾಡಲು ವಿನಾಯಿತಿ ಪಡೆದಿವೆ!