Pavan Kalyan: ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಪವನ್ ಕಲ್ಯಾಣ್

Mangaluru: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್‌ಐಟಿ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ಧರ್ಮಸ್ಥಳ ಪರವಾಗಿ ಆಂಧ್ರಪ್ರದೇಶ ಡಿಸಿಎಂ ನಟ ಪವನ್ ಕಲ್ಯಾಣ್ ಇಂದು ಸಂಜೆ 5 ಗಂಟೆಗೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕ್ಷೇತ್ರಕ್ಕೆ ಇಂದು ಡಿಸಿಎಂ ಪವನ್ ಕಲ್ಯಾಣ್ ಭೇಟಿ ನೀಡಲಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಆರತಿ ಸೇವೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ;Banu Mushtaq: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧ: ಮತ್ತೆರಡು ಪಿಐಎಲ್ ಸಲ್ಲಿಕೆ
ಡಿಸಿಎಂ, ನಟ ಪವನ್ ಕಲ್ಯಾಣ್ ಧರ್ಮಸ್ಥಳ ಭೇಟಿ ಕುರಿತು ಎಲ್ಲರೂ ಕುತೂಹಲಗೊಂಡಿದ್ದು, ಪೂಜೆ ಸಲ್ಲಿಸುತ್ತಿರುವುದು ನಿಜಕ್ಕೂ ಗಮನಸೆಳೆದಿದೆ.
Comments are closed.