ಗಂಗೂಬಾಯಿ ಹಾನಗಲ್ ಸಂಗೀತ- ನೃತ್ಯ ವಿವಿ ಪರೀಕ್ಷೆ: ಕಲಾ ನಿಕೇತನ ನೃತ್ಯ ಫೌಂಡೇಶನ್, ರಿ. ಕಲ್ಲಡ್ಕ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

Mangalore: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ವಿಶ್ವವಿದ್ಯಾನಿಲಯ ಮೈಸೂರು ವತಿಯಿಂದ ಜೂನಿಯರ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯಲ್ಲಿ ಕಲಾನಿಕೇತನ ನೃತ್ಯ ಫೌಂಡೇಶನ್ ರಿಜಿಸ್ಟರ್ ಕಲ್ಲಡ್ಕ ಇದರ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ವಿದ್ಯಾ ಮನೋಜ್ ಇವರ 21 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ 3 ಮಕ್ಕಳು ಫಸ್ಟ್ ಕ್ಲಾಸ್ ಉಳಿದ 18 ಮಕ್ಕಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

Comments are closed.