Actor Upendra: ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್; ದುಡ್ಡು ಕೇಳಿದರೆ ಕೊಡಬೇಡಿ ಎಂದು ಉಪ್ಪಿ

Actor Upendra: ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಆಗಿದ್ದು, ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ನೀಡಿದ್ದಾರೆ.

ತಮ್ಮ ಹೆಸರು ಹೇಳಿಕೊಂಡು ಯಾರಾದರೂ ದುಡ್ಡು ಕೇಳಿದರೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.
View this post on Instagram
Comments are closed.