Caste Census: ಜಾತಿ ಜನಗಣತಿ ವಿರೋಧಿಸಿ ಅರ್ಜಿ: ಹಿಂದುಳಿದ ಆಯೋಗ, ಕೇಂದ್ರ, ರಾಜ್ಯ, ಸೆನ್ಸಸ್‌ ಮಂಡಳಿಗೆ ನೋಟಿಸ್‌ ಜಾರಿ

Share the Article

Caste Census: ಜಾತಿ ಗಣತಿ ವಿರೋಧಿಸಿ ಸಲ್ಲಿಕೆಯಾಗಿದ್ದ ರಿಟ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಕೇಂದ್ರದ ಸೆನ್ಸಸ್‌ ಕಮಿಷನರ್‌, ಹಿಂದುಳಿದ ವರ್ಗಗಳ ಆಯೋಗ, ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ವೀರಶೈವ ಲಿಂಗಾಯತ ಮಹಾಸಭಾದ ಸದಸ್ಯರು ಹಾಗೂ ಹಲವು ಖಾಸಗಿ ವ್ಯಕ್ತಿಗಳಿಂದಲೂ ಪ್ರತ್ಯೇಕವಾಗಿ ಜಾತಿ ಗಣತಿ ವಿರೋಧಿಸಿ ರಿಟ್‌ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.

ಇದನ್ನೂ ಓದಿ:Police: ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳ ಮಾಡಿ ‘ಪೊಲೀಸ್‌ ಇಲಾಖೆ’ ಆದೇಶ

Comments are closed.