Cricket: ಏಷ್ಯಾಕಪ್: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

Cricket: ಏಷ್ಯಾಕಪ್ (Asia cup) ಟೂರ್ನಿಯ ಸೂಪರ್ ಫೋರ್ ಹಂತದ ಮೊದಲ ಕ್ರಿಕೆಟ್ ಪಂದ್ಯ (Cricket) ಇಂದು ಭಾರತ-ಪಾಕ್ ನಡುವೆ ನಡೆಯುತ್ತಿದ್ದು, ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.

ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಒಮನ್ ವಿರುದ್ಧ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಸ್ಪಿನ್ನರ್ ವರುಣ್ ಚಕ್ರವರ್ತಿ ಹಾಗೂ ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ ಪಾಕ್ ವಿರುದ್ಧ ಪಂದ್ಯಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಇನ್ನು ಅಕ್ಷರ್ ಪಟೇಲ್, ಹರ್ಷಿತ್ ರಾಣಾಗೆ ಕೊಕ್ ಕೊಡಲಾಗಿದೆ.
ಭಾರತ ಪ್ಲೇಯಿಂಗ್-11 ಆಟಗಾರರ ಪಟ್ಟಿ:
ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಇದನ್ನೂ Kudala Sangama: ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯಮೃತ್ಯುಂಜಯ ಶ್ರೀ ಉಚ್ಚಾಟನೆ
ಪಾಕಿಸ್ತಾನ ಪ್ಲೇಯಿಂಗ್-11 ಆಟಗಾರರ ಪಟ್ಟಿ:
ಫಖರ್ ಝಮಾನ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಸಲ್ಮಾನ್ ಅಘಾ (ನಾಯಕ), ಮೊಹಮ್ಮದ್ ನವಾಜ್, ಫಾಹಿಮ್ ಅಶ್ರಫ್, ಮೊಹಮ್ಮದ್ ಹ್ಯಾರಿಸ್, ಶಾಹೀನ್ ಶಾ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್, ಹುಸೇನ್ ತಲಾತ್.
Comments are closed.