Kudala Sangama: ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯಮೃತ್ಯುಂಜಯ ಶ್ರೀ ಉಚ್ಚಾಟನೆ

Kudala Sangama: ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಅವರನ್ನು ಪೀಠದಿಂದ ಉಚ್ಚಾಟನೆ ಮಾಡಲಾಗಿದೆ.

ಕೂಡಲಸಂಗಮ (Kudala Sangama) ಪಂಚಮಸಾಲಿ ಟ್ರಸ್ಟ್‌ನ ಕಾರ್ಯಕಾರಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಟ್ರಸ್ಟ್ ಕಾರ್ಯದರ್ಶಿ ನೀಲಕಂಠ ಅಸೂಟಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:Census: ನಾಳೆಯಿಂದ ಜಾತಿಗಣತಿ, ಸರ್ವೇ ಮಾಡುವ ಶಿಕ್ಷಕರಿಗೆ ಪರ್ಯಾಯ ರಜೆ ವ್ಯವಸ್ಥೆ
ಈ ವೇಳೆ ಮಾತನಾಡಿದ ನೀಲಕಂಠ ಅಸೂಟಿ ಅವರು, ಟ್ರಸ್ಟ್‌ನ ಮಾತು ಕೇಳಲ್ಲ, ಅವರ ವಿರುದ್ಧ ದೊಡ್ಡ ಕಡತವೇ ಇದೆ. ಅದಕ್ಕೆ ಪೀಠದಿಂದ ಉಚ್ಛಾಟಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಅದನ್ನು ಇಲ್ಲಿ ಬಹಿರಂಗ ಪಡಿಸಲು ಆಗಲ್ಲ ಎಂದಿದ್ದಾರೆ.
Comments are closed.