Government Employees: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಪ್ರಯುಕ್ತ ಬೋನಸ್ ಘೋಷಣೆ

Share the Article

Government Employees: ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ (Government Employees) ದಸರ ಗಿಫ್ಟ್‌ ನೀಡಲಾಗಿದೆ. ಹೌದು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿಯಲ್ಲಿ ಬೋನಸ್ ನೀಡಲು ಮುಂದಾಗಿದೆ.

ಈ ಕುರಿತು ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿ ದಿನಾಂಕ 01.04.2020 ರಿಂದ 31.03.2022 ಕ್ಕೆ ಅಂತ್ಯಗೊಂಡ ದ್ವೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ:Dasara: ನಾಡಿನ ಜನತೆಗೆ `ದಸರಾ ಹಬ್ಬ’ದ ಶುಭಾಶಯ ಕೋರಿದ ಮುಖ್ಯಮಂತ್ರಿ ‘ಸಿದ್ದರಾಮಯ್ಯ’

Comments are closed.