Karnataka: ಪೊಲೀಸರಿಗೆ ‘ಪ್ರಕರಣಗಳ ನಿರ್ವಹಣೆಗೆ’ ಮಾರ್ಗಸೂಚಿ ಪ್ರಕಟ

Share the Article

Karnataka: ರಾಜ್ಯದಲ್ಲಿ ಪೊಲೀಸ್ (police) ಅಧಿಕಾರಿಗಳಿಗೆ ಪ್ರಕರಣಗಳ ನಿರ್ವಹಣೆಗೆ ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ.

ಕರ್ನಾಟಕ ಗೌರವಾನ್ವಿತ ಉಚ್ಚ ನ್ಯಾಯಾಯಲಯವು, ಎ.ಎನ್. ವಸಂತ ಮಾಧವ ರಾವ್ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರ (ಡಬ್ಲ್ಯೂಪಿ ಸಂಖ್ಯೆ: 52846/2016, ದಿನಾಂಕ: 16/06/2023) ಪ್ರಕರಣದಲ್ಲಿ ಸಂಖ್ಯೆ: 19 ರಲ್ಲಿ ಈ ಕೆಳಗಿನಂತೆ ಅಭಿಪ್ರಾಯ ಮತ್ತು ನಿರ್ದೇಶನವನ್ನು ನೀಡಿರುತ್ತದೆ.

ಇದನ್ನೂ ಓದಿ:SL Bhyrappa: ಮೈಸೂರಿನಲ್ಲಿ ಎಸ್.ಎಲ್ ಭೈರಪ್ಪ ಸ್ಮಾರಕ: ಸಿಎಂ ಘೋಷಣೆ

ಈ ಹಿನ್ನೆಲೆಯಲ್ಲಿ ಮಾನ್ಯ ಕರ್ನಾಟಕ (karnataka) ಉಚ್ಚ ನ್ಯಾಯಾಲಯದ ನಿರ್ದೇಶನದನ್ವಯ ಸಿವಿಲ್ ಸ್ವರೂಪದ ವಿವಾದಗಳನ್ನು ನಿರ್ವಹಿಸುವ ಕುರಿತಂತೆ ಮಾರ್ಗದರ್ಶಿ ಸೂಚಿಗಳನ್ನು ಈ ಸುತ್ತೋಲೆ ಅಡಿಯಲ್ಲಿ ನೀಡಲಾಗಿದೆ.

Comments are closed.