Govt Employee: ಅಮಾನತ್ತಿನಲ್ಲಿರುವ ‘ರಾಜ್ಯ ಸರ್ಕಾರಿ ನೌಕರರಿಗೆ’ ಸ್ಥಳ ನಿಯುಕ್ತಿಗೆ ಆದೇಶ

Govt Employee: ಸರ್ಕಾರಿ ನೌಕರನನ್ನು (Govt Employee) ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಆತನಿಗೆ ನೀಡುವ ಬಗ್ಗೆ ರಾಜ್ಯ ಸರ್ಕಾರ (karnataka) ಮಹತ್ವದ ಆದೇಶ ಹೊರಡಿಸಿದೆ.




ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ:ಸಿಆಸುಇ 50 ಸೇಇವಿ 2025, ದಿನಾಂಕ:30/08/2025 ಅನ್ನು ಈ ಹಿಂಬರಹದೊಂದಿಗೆ ಮಾಹಿತಿ(information) ಮತ್ತು ಮುಂದಿನ ಸೂಕ್ತ ಕ್ರಮಕ್ಕಾಗಿ ಲಗತ್ತಿಸಿ ಕಳುಹಿಸಲಾಗಿದೆ.ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು (court) ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಬಗ್ಗೆ ಆದೇಶ ಹೊರಡಿಸಲಾಗಿದೆ.
Comments are closed.