Puttur: ಬಸ್‌ ನಿಲ್ದಾಣದಲ್ಲಿ ತನ್ನ ಕೈ ಕತ್ತರಿಸಿದ ಕೇರಳದ ವ್ಯಕ್ತಿ

Share the Article

Puttur: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಕೇರಳ ಮೂಲದ ವ್ಯಕ್ತಿಯೊಬ್ಬ ತನ್ನ ಕೈಯನ್ನು ಕತ್ತರಿಸಿಕೊಂಡ ಘಟನೆ ನಡೆದಿದೆ. ಬಸ್‌ ನಿಲ್ದಾಣದಲ್ಲಿ ಭಾರೀ ರಕ್ತಸ್ರಾವ ಉಂಟಾಗಿದ್ದು, ಈ ವ್ಯಕ್ತಿ ಈ ರೀತಿ ಮಾಡಲು ಕಾರಣ ಏನೆಂದು ಇನ್ನೂ ತಿಳಿದು ಬಂದಿಲ್ಲ.

ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಬಸ್‌ನಿಲ್ದಾಣದಲ್ಲಿ ಚೆಲ್ಲಿದ ರಕ್ತವನ್ನು ಪೊಲೀಸರು ಸ್ವಚ್ಛಗೊಳಿಸಿದ್ದಾರೆ.

ಇದನ್ನೂ ಓದಿ:Maharashtra: ಕೋಳಿ ಪದಾರ್ಥ ಬೇಕೆಂದು ಕೇಳಿದ ಮಗನನ್ನು ಲಟ್ಟಣಿಗೆಯಿಂದ ಹೊಡೆದು ಕೊಂದ ತಾಯಿ!

Comments are closed.