Bengaluru: ಸಮೀಕ್ಷೆಯಿಂದ ವಿನಾಯಿತಿ ಕೋರಿದ್ದ ಶಿಕ್ಷಕರಿಗೆ ಸರ್ಕಾರ ಶಾಕ್
Bengaluru: ಕರ್ನಾಟಕ (Karnataka) ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಗಣತಿದಾರರಾಗಿ ನೇಮಕಗೊಂಡಿರುವ ಕೆಲವು ಶಿಕ್ಷಕರಿಂದ ವೈದ್ಯಕೀಯ ಕಾರಣಗಳಿಗಾಗಿ ಸಮೀಕ್ಷೆಯ ಕೆಲಸ ಕಾರ್ಯಗಳಿಂದ ವಿನಾಯಿತಿ ಕೋರಿ ಸ್ವೀಕೃತವಾದ ಮನವಿಗಳ…










