Bihar: ಏಷ್ಯಾಕಪ್ ಗೆದ್ದ ಭಾರತದ ಹಾಕಿ ತಂಡ – ಆಟಗಾರರಿಗೆ ತಲಾ 10 ಲಕ್ಷ ರೂ ಬಹುಮಾನ ಘೋಷಿಸಿದ ನಿತೀಶ್ ಕುಮಾರ್
Bihar: ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ (Hockey Asia Cup 2025) ಫೈನಲ್ನಲ್ಲಿ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದೆ.










