Volodymyr Zelensky: ಭಾರತದ ಮೇಲೆ ಅಮೆರಿಕದ ಸುಂಕ ವಿಧಿಸುವುದನ್ನು ಸಮರ್ಥಿಸಿದ ಝೆಲೆನ್ಸ್ಕಿ
Volodymyr Zelensky: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಒಟ್ಟು ಶೇಕಡಾ 50 ರಷ್ಟು ಸುಂಕವನ್ನು ವಿಧಿಸಿದ್ದಾರೆ.
Volodymyr Zelensky: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಒಟ್ಟು ಶೇಕಡಾ 50 ರಷ್ಟು ಸುಂಕವನ್ನು ವಿಧಿಸಿದ್ದಾರೆ.
Age Relaxation Order: ಸರಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯದಲ್ಲಿ ಗ್ರೂಪ್ ಬಿ, ಗ್ರೂಪ್ ಸಿ ನೇಮಕಾತಿ ವಯೋಮಿಯನ್ನು 2 ವರ್ಷ ಸಡಿಲಿಕೆ ಮಾಡಿದೆ.
Vice President Election : ಚುನಾವಣಾ ಆಯೋಗ ಘೋಷಿಸಿದಂತೆ ನಾಳೆ ಅಂದರೆ ಸೆಪ್ಟೆಂಬರ್ 9ರಂದು ದೇಶದ ಎರಡನೇ ಅತ್ಯುನ್ನತ ಹುದ್ದೆಯಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
Vice President : ದೇಶದಲ್ಲಿ ಅತ್ಯುನ್ನತ ಸಾಂವಿಧಾನಿಕ ಹುದ್ದೆಗಳಿಗೆ ತನ್ನದೇ ಆದಂತಹ ಮಹತ್ವವಿದೆ. ಅಂತೆಯೇ ಸರ್ಕಾರದ ಅಡಿಯಲ್ಲಿ ಆ ಹುದ್ದೆಯಲ್ಲಿರುವ ನಾಯಕರಿಗೆ ಗೌರವಕ್ಕೆ ತಕ್ಕಹಾಗೆ ಸಂಬಳವನ್ನು ಕೂಡ ನೀಡಲಾಗುತ್ತದೆ.
PM Modi: ರಾಷ್ಟ್ರಪತಿಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಎನ್ ಡಿಎ ಮೈತ್ರಿಕೂಟಗಳು ಸೇರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದರು.
Andhra Prisoners: ಆಂಧ್ರಪ್ರದೇಶದ ಚೋಡವರಂ ಸಬ್-ಜೈಲಿನಿಂದ ಪರಾರಿಯಾಗಿದ್ದ ಇಬ್ಬರು ರಿಮಾಂಡ್ ಕೈದಿಗಳನ್ನು 24 ಗಂಟೆಗಳ ಒಳಗೆ ಸೆರೆಹಿಡಿಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Red Sea Cable Cuts: ದುಬೈ, ಯುನೈಟೆಡ್ ಅರಬ್ ಎಮಿರೇಟ್ಸ್ - ಕೆಂಪು ಸಮುದ್ರದಲ್ಲಿ ನೀರಿನೊಳಗಿನ ಕೇಬಲ್ ಕಡಿತವು ಏಷ್ಯಾ ಮತ್ತು ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಕಡಿತಗೊಳಿಸಲಾಗಿದೆ ಎಂದು ತಜ್ಞರು ಭಾನುವಾರ ಹೇಳಿದ್ದಾರೆ. ಆದರೆ ಘಟನೆಗೆ ಕಾರಣವೇನೆಂದು ತಕ್ಷಣ ಸ್ಪಷ್ಟವಾಗಿಲ್ಲ.
Actress Navya Nair: ಓಣಂ ಆಚರಣೆಗಾಗಿ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸುತ್ತಿದ್ದಾಗ ಜನಪ್ರಿಯ ಮಲಯಾಳಂ ನಟಿ ನವ್ಯಾ ನಾಯರ್ ಅವರಿಗೆ ಮಲ್ಲಿಗೆ ಹೂವನ್ನು ಕೊಂಡೊಯ್ದಿದ್ದಕ್ಕಾಗಿ ದಂಡವನ್ನು ವಿಧಿಸಿರುವ ಘಟನೆ ನಡೆದಿದೆ.
Bangalore News: ಬಡವರಿಗೆಂದು ಸರಕಾರ ಕೊಡಲು ನಿಗದಿಮಾಡಿದ ಅನ್ನಭಾಗ್ಯದ ಅಕ್ಕಿಯನ್ನು ಫಾರಿನ್‌ಗೆ ಕಳುಹಿಸುತ್ತಿದ್ದ ಜಾಲವೊಂದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿರುವ ಘಟನೆ ನಡೆದಿದೆ.
D K Shivakumar: ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಅವರು, ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿರುವವರು ನಾವು.