ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2025

News

GST on Condom: ಜಿಎಸ್ಟಿ ಕಡಿತದ ನಂತರವೂ ಕಾಂಡೋಮ್‌ ಬೆಲೆಗಳು ಅಗ್ಗವಾಗಿಲ್ಲ; ಏಕೆ?

GST on Condom: ಕೇಂದ್ರ ಸರ್ಕಾರ ಬುಧವಾರ ರಾತ್ರಿ ಜಿಎಸ್‌ಟಿ ದರಗಳಲ್ಲಿ ದೊಡ್ಡ ಬದಲಾವಣೆ ಮಾಡಿದ್ದು, ಸಾರ್ವಜನಿಕರಿಗೆ ದೊಡ್ಡ ರಿಲೀಫ್ ನೀಡಿದೆ.

Crime

Prajwal Revanna: ಪ್ರಜ್ವಲ್‌ ರೇವಣ್ಣ ಈಗ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌

Prajwal Revanna: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌ ಆಗಿ ಕೆಲಸ ಮಾಡಿರುವ ಕುರಿತು ವರದಿಯಾಗಿದೆ.

Crime

Mumbai: 400 ಕೆ.ಜಿ RDX ಬಳಸಿ ಮುಂಬೈ ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್‌

Mumbai: ಅನಂತ ಚತುರ್ದಶಿಯಂದು ಮುಂಬೈ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

Jobs

Job News: ಸೆ.11 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Job News: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಖಾಸಗಿ ಕಂಪನಿಯಾದ ಸಂಭವ ಫೌಂಡೇಷನ್, ಮಡಿಕೇರಿ, ಇವರು ಉಚಿತ ತರಬೇತಿಯೊಂದಿಗೆ ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದಾರೆ.

Astrology

Chandra Grahan 2025: ನಾಳೆ (ಸೆ.7) ಚಂದ್ರಗ್ರಹಣ, ತುಳಸಿಗೆ ಸಂಬಂಧಿಸಿದ ಈ ಕೆಲಸಗಳನ್ನು ಒಂದು ದಿನ ಮುಂಚಿತವಾಗಿ ಪೂರ್ಣಗೊಳಿಸಿ

Chandra Grahan 2025: ಈ ವರ್ಷ, ಭಾದ್ರಪದ ಪೂರ್ಣಿಮೆಯಂದು ಚಂದ್ರಗ್ರಹಣ ಸಂಭವಿಸಲಿದೆ. ಸೆ. 7 ರ ಭಾನುವಾರ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ.

News

Monkeys: ಮಲಗಿದ್ದ 2 ತಿಂಗಳ ಮಗುವನ್ನು ನೀರಿನ ಡ್ರಮ್‌ನಲ್ಲಿ ಮುಳುಗಿಸಿದ ಕೋತಿಗಳು: ಮಗು ಸಾವು

Monkeys: ಮನೆಯಲ್ಲಿ ಮಲಗಿದ್ದ ಮಗುವನ್ನು ಎತ್ತಿಕೊಂಡು ಹೋದ ಕೋತಿಗಳು ನೀರು ತುಂಬಿದ್ದ ಡ್ರಮ್‌ ಒಳಗೆ ಹಾಕಿದ್ದು, ಮಗು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.

Crime

Karwar: ಏರ್‌ಗನ್‌ ಮಿಸ್‌ಫೈರ್‌ ಕೇಸ್‌ ರೋಚಕ ಟ್ವಿಸ್ಟ್‌: ಬಾಲಕನ ಸಾವಿಗೆ ತಮ್ಮ ಕಾರಣನಲ್ಲ

Karwar: ಶಿರಸಿಯ ಸೋಮನಹಳ್ಳಿಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾಲಕ ಕೈಯಿಂದ ಏರ್‌ಗನ್‌ ಗುಂಡು ಹಾರಿ ಇನ್ನೋರ್ವ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್‌ ಟ್ವಿಸ್ಟ್‌ ದೊರಕಿದೆ.

News

Artificial sweeteners: ಕೃತಕ ಸಿಹಿಕಾರಕ ಸೇವನೆ: ಮೆದುಳಿನ ವಯಸ್ಸಾಗುವಿಕೆಯನ್ನು ವೇಗಗೊಳಿಸಬಹುದು – ಅಧ್ಯಯನ

Artificial sweeteners: ನ್ಯೂರಾಲಜಿ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಕೃತಕ ಸಿಹಿಕಾರಕಗಳು ಮೆದುಳಿನ ವಯಸ್ಸಾಗುವಿಕೆಯನ್ನು ವೇಗಗೊಳಿಸಬಹುದು.

News

Kashi Temple: ಕಾಶಿ ವಿಶ್ವನಾಥ ದೇವಾಲಯದ ಅರ್ಚಕರಿಗೆ ಸರ್ಕಾರಿ ನೌಕರರ ಸ್ಥಾನಮಾನ – ವೇತನ ಬರೋಬ್ಬರಿ 3 ಪಟ್ಟು ಹೆಚ್ಚಳ!

Kashi Temple: ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ಶ್ರೀ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ಕೌನ್ಸಿಲ್‌ ಸಭೆಯಲ್ಲಿ ನೌಕರರ ಸೇವಾ ನಿಯಮಗಳನ್ನು ಅನುಮೋದಿಸಲಾಗಿದೆ.

News

Heart Attack: ತಾಲೂಕು ಪಂಚಾಯಿತಿ ಪ್ರಭಾರ ಯೋಜನೆ ಅಧಿಕಾರಿಗೆ ಹೃದಯಾಘಾತ – ಕಾರಿನಲ್ಲೇ ಕೊನೆ ಉಸಿರು

Heart Attack: ಪೊನ್ನಂಪೇಟೆ ತಾಲೂಕು ಪಂಚಾಯಿತಿಯ ಪ್ರಭಾರ ಯೋಜನಾಧಿಕಾರಿ ಮನಮೋಹನ್ (46) ತನ್ನ ಆಲ್ಟೋ ಕಾರಿನಲ್ಲಿ ಚಲಿಸುತ್ತಿದ್ದಾಗಲೇ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.