ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2025

News

Water Bell: ಮಕ್ಕಳಿಗೆ ನೀರು ಕುಡಿಯೋಕೆ ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’?

Water Bell: ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

News

Mysuru Dasara: ಮೈಸೂರು ದಸರಾ ಹಬ್ಬಕ್ಕೆ ಬೆಂಗಳೂರು, ಬೆಳಗಾವಿ, ಮೈಸೂರಿಗೆ ವಿಶೇಷ ರೈಲು

Mysuru Dasara: ನಾಡಹಬ್ಬ ಮೈಸೂರು ದಸರಾ (Mysuru Dasara) ಹಬ್ಬಕ್ಕೆ ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ, ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.

News

MUDA Case: ಮೂಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್

MUDA Case: ನಿವೃತ್ತ ನ್ಯಾಯಾಧೀಶ ಪಿ.ಎನ್. ದೇಸಾಯಿ ನೇತೃತ್ವದ ಆಯೋಗವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದೆ.

News

UPI ಪಾವತಿ ಮಿತಿ 1 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ

UPI: ಇದುವರೆಗೂ ಒಂದು ಲಕ್ಷ ರೂಪಾಯಿ ಇದ್ದ ಯುಪಿಐ ಪಾವತಿ ಮಿತಿಯನ್ನು 5 ಲಕ್ಷ ರೂಪಾಯಿಗೆ ಏರಿಸಿ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ NPCI ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.UPI: ಇದುವರೆಗೂ ಒಂದು ಲಕ್ಷ ರೂಪಾಯಿ ಇದ್ದ ಯುಪಿಐ ಪಾವತಿ ಮಿತಿಯನ್ನು 5 ಲಕ್ಷ ರೂಪಾಯಿಗೆ ಏರಿಸಿ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ NPCI ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

News

ದೇಶದಲ್ಲಿ ಎಷ್ಟು ಸಚಿವರು ಕೋಟ್ಯಾಧಿಪತಿಗಳು, ಎಷ್ಟು ಜನರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ?

ADR Reports: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನ ಇತ್ತೀಚಿನ ವರದಿಯು ಭಾರತೀಯ ರಾಜಕೀಯದ ವಾಸ್ತವತೆಯನ್ನು ಹೊರತಂದಿದೆ.

News

Ragi Malt: ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ, ಇನ್ನು ಸಿಗಲಿದೆ ʼರಾಗಿ ಮಾಲ್ಟ್‌ʼ

Ragi Malt: ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿಯೊಂದು ಸರಕಾರ ನೀಡಿದ್ದು, ಇನ್ನು ಮುಂದೆ ವಾರದಲ್ಲಿ ಐದು ದಿನ ರಾಗಿ ಮಾಲ್ಟ್‌ ವಿತರಣೆ ಮಾಡಲು ನಿರ್ಧಾರ ಮಾಡಲಾಗಿದೆ.

News

Women’s Asia Cup Hockey 2025: ಇಂದಿನಿಂದ ಮಹಿಳಾ ಏಷ್ಯಾ ಹಾಕಿ

Women's Asia Cup Hockey 2025: 2025 ರ ಮಹಿಳಾ ಹಾಕಿ ಏಷ್ಯಾ ಕಪ್ ಇಂದು ಅಂದರೆ ಸೆಪ್ಟೆಂಬರ್ 5 ರಿಂದ 14 ರವರೆಗೆ ಚೀನಾದ ಗೊನ್ಶುದಲ್ಲಿ ನಡೆಯಲಿದ್ದು, ಎಂಟು ತಂಡಗಳು 2026 ರ ಎಫ್‌ಐಎಚ್ ಹಾಕಿ ವಿಶ್ವಕಪ್‌ನಲ್ಲಿ ಸ್ಥಾನಕ್ಕಾಗಿ ಸ್ಪರ್ಧಿಸಲಿವೆ.

News

Social Media Apps: ಭಾರತದ ಈ ನೆರೆಯ ದೇಶದಲ್ಲಿ ರಾತ್ರೋರಾತ್ರಿ FACEBOOK, YOUTUBE ಮತ್ತು X ಸೇರಿದಂತೆ 26 ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳು ಸ್ಥಗಿತ

Social Media Apps: ಗುರುವಾರ ನೇಪಾಳ ಸರ್ಕಾರ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಯೂಟ್ಯೂಬ್ ಸೇರಿದಂತೆ ಒಟ್ಟು 26 ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.