Bangalore: ಧಾರಾವಾಹಿ ನಿರ್ಮಾಣಕ್ಕಾಗಿ 1 ಕೋಟಿ ಹಣ ಪಡೆದು ವಂಚನೆ: ನಟಿ ನಿರ್ಮಲಾ, ಗಂಡ ಸತ್ಯಾ ವಿರುದ್ಧ ಕೇಸ್ ದಾಖಲು
Bangalore: ಲಕ್ಷ್ಮಿ ನಿವಾಸ ಧಾರವಾಹಿ ನಿರ್ಮಾಣಕ್ಕಾಗಿ ಹಣ ಪಡೆದು ವಂಚನೆ ಮಾಡಿದ ಆರೋಪ ನಟ ಸತ್ಯ ಮತ್ತು ನಟಿ ನಿರ್ಮಲಾ ದಂಪತಿ ವಿರುದ್ಧ ಕೇಳಿ ಬಂದಿದೆ.
Bangalore: ಲಕ್ಷ್ಮಿ ನಿವಾಸ ಧಾರವಾಹಿ ನಿರ್ಮಾಣಕ್ಕಾಗಿ ಹಣ ಪಡೆದು ವಂಚನೆ ಮಾಡಿದ ಆರೋಪ ನಟ ಸತ್ಯ ಮತ್ತು ನಟಿ ನಿರ್ಮಲಾ ದಂಪತಿ ವಿರುದ್ಧ ಕೇಳಿ ಬಂದಿದೆ.
Life style: ಇತ್ತೀಚೆಗೆ ಮಧ್ಯವಯಸ್ಸು ದಾಟುತ್ತಿದ್ದಂತೆ ಕಾಯಿಲೆಗಳು ಬೆನ್ನಟ್ಟುತ್ತವೆ. ಹಾಗಂತ ವಯಸ್ಸಾಗದಂತೆ ತಡೆಯುವುದೂ ಸಾಧ್ಯವಿಲ್ಲ.
Kichcha Sudeep: ಕಿಚ್ಚ ಸುದೀಪ್ (Kichcha Sudeep) ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ ಜೊತೆಗೆ ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ
Renukaswamy Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ (Pavitra Gowda) ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.
Udupi: ಪುತ್ರನಿಗೆ ಸರಿಯಾದ ಉದ್ಯೋಗ ಸಿಕ್ಕಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ
SCO Summit: ಶಾಂಫೈ ಸಹಕಾರ ಸಂಸ್ಥೆಯಲ್ಲಿ (SCO) ಚೀನಾದ ಬೆಲ್ಟ್ ಆಂಡ್ ರೋಡ್ ಇನಿಶಿಯೇಟಿವ್ (BRI) ಅನ್ನು ಭಾರತ ಅನುಮೋದಿಸಲು ನಿರಾಕರಿಸಿತು, ಇದರಿಂದಾಗಿ ಮೂಲಸೌಕರ್ಯ ಯೋಜನೆಗೆ ಬೆಂಬಲವನ್ನು ತಡೆಹಿಡಿದ ಏಕೈಕ SCO ರಾಷ್ಟ್ರವಾಯಿತು.
Pooja Flowers: ಪೂಜೆಯ ಸಮಯದಲ್ಲಿ ದೇವರಿಗೆ ಅರ್ಪಿಸಿದ ಹೂವನ್ನು (Pooja Flowers) ಅರ್ಚಕರು ಪ್ರಸಾದವಾಗಿ ನಮಗೆ ನೀಡುತ್ತಾರೆ
Priyank Kharge: ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣೆ ಯಾತ್ರೆಯನ್ನು ಹಮ್ಮಿಕೊಂಡಿರುವ ಬಿಜೆಪಿ ನಾಯಕರನ್ನು ಸಚಿವ ಪ್ರಿಯಾಂಕ ಖರ್ಗೆ ಅವರು ಟೀಕಿಸಿದ್ದು, ಧರ್ಮಸ್ಥಳ ಪ್ರಕರಣದಲ್ಲಿ ಹೋರಾಟ ನಡೆಸುತ್ತಿರುವ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಅವರು ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಬಣದವರಲ್ಲವೇ
WORLD CUP: 2025 ರ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಆರಂಭಕ್ಕೆ ಇನ್ನು ಒಂದು ತಿಂಗಳು ಬಾಕಿ ಉಳಿದಿಲ್ಲ