Rain: ಅ.5 ರವರೆಗೂ ರಣಭೀಕರ ಮಳೆ!

Share the Article

Rain: ಇಂದು ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯಿದ್ದು, ಇದರ ಪ್ರಭಾವದಿಂದ ಅಕ್ಟೋಬರ್ 2ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ವಾಯುಭಾರ ಕುಸಿತದ ಕಾರಣದಿಂದಾಗಿ, ಅಕ್ಟೋಬರ್ 5 ರವರೆಗೆ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಅಧಿಕವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:Life style: ಮಕ್ಕಳ ತಲೆಯಲ್ಲಿ ಹೇನು ಆಗಿದ್ರೆ ಈ ಸಿಂಪಲ್‌ ಟಿಪ್ಸ್ ಟ್ರೈ ಮಾಡಿ

ದಕ್ಷಿಣ ಕನ್ನಡ(DK), ಉಡುಪಿ(Udupi), ಉತ್ತರ ಕನ್ನಡದಲ್ಲಿ(UK) ಹೆಚ್ಚಿನ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಒಣಹವೆ ಇರಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.

Comments are closed.