Belgaum: ‘ಐ ಲವ್ ಮುಹಮ್ಮದ್’ ಪೋಸ್ಟರ್ ಗೆ ‘ಐ ಲವ್ ಶ್ರೀರಾಮ್‌’ ಎಂದು ಯುವಕರ ಕೌಂಟರ್

Share the Article

Belgaum: ಬೆಳಗಾವಿಯ ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ನಡೆದಿದ್ದ ಕಲ್ಲು ತರಾಟಕ್ಕೆ ಇದೀಗ ಹಿಂದೂ ಯುವಕರ ಕೌಂಟರ್ ಕೊಟ್ಟು,`ಐ ಲವ್ ಶ್ರೀರಾಮ್‌’ (I Love Shriram) ಫಲಕ ಅಳವಡಿಸಿದ್ದಾರೆ.

ಶುಕ್ರವಾರ (ಅ.9) ರಾತ್ರಿ ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದರು. ಇದೀಗ ಹಿಂದೂ ಯುವಕರು `ಐ ಲವ್ ಶ್ರೀರಾಮ್‌’ ಫಲಕ ಅಳವಡಿಸುವ ಮೂಲಕ ಕೌಂಟರ್ ಕೊಟ್ಟಿದ್ದಾರೆ.

ಇದನ್ನೂ ಓದಿ;Karnataka: ರಾಜ್ಯದಲ್ಲಿ ‘ಜಾತಿ ಗಣತಿ’ ಸಮೀಕ್ಷೆ ನಡೆಸಿದ ಬಳಿಕ ಕುಟುಂಬದ ಮಾಹಿತಿಯನ್ನು ‘PDF’ ಮೂಲಕ ನೀಡದಂತೆ ಸರ್ಕಾರ ಆದೇಶ

ಈಗಾಗಲೇ ಈ ಘಟನೆ ಸಂಬಂಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 50 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, 11 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Comments are closed.