Compensation: ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ 3 ಸಿಬ್ಬಂದಿ ಸಾವು: ತಲಾ 20 ಲಕ್ಷ ಪರಿಹಾರ ಘೋಷಣೆ

Share the Article

Compensation: ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ, ಸಾಮಾಜಿಕ, ಶೈಕ್ಷಣಿಕ ಸರ್ವೆ (Caste census) ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಲಾಗಿದೆ.

ಇದನ್ನೂ ಓದಿ:Government Scheme: ಈ 8 `ಕಾರ್ಡ್’ಗಳಿದ್ರೆ ಉಚಿತ ಚಿಕಿತ್ಸೆಯಿಂದ ಶಿಕ್ಷಣದವರೆಗೆ ಸಿಗಲಿವೆ ಹಲವು ಸೌಲಭ್ಯಗಳು

1.20 ಲಕ್ಷ ಶಿಕ್ಷಕರು, ಬೇರೆ 40 ಸಾವಿರ ಸಿಬ್ಬಂದಿ ಗಣತಿಯಲ್ಲಿ ಭಾಗಿಯಾಗಿದ್ದಾರೆ. ಶಿಕ್ಷಕರಿಗೆ ಇತರೆ ಸರ್ವೆಯವರಿಗೆ 20 ಸಾವಿರ ರೂ. ಗೌರವ ಧನ ನೀಡಲಾಗುತ್ತದೆ. ಪ್ರತಿ ಮನೆಗೆ 100 ರೂ. ಕೊಡುತ್ತೇವೆ. ಲಮ್ ಸಮ್ 5 ಸಾವಿರ ರೂ. ಕೊಟ್ಟಿದ್ದೇವೆ ಅಲ್ಲಿಗೆ 20 ಸಾವಿರ ರೂ. ಆಗುತ್ತೆ. 19ರ ಒಳಗೆ ಪೂರ್ಣ ಪ್ರಮಾಣದಲ್ಲಿ ಸರ್ವೆ ಮುಗಿಯಲಿದೆ ಎಂದು ಸಿಎಂ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

Comments are closed.