B K Hariprasad: ಆರ್‌ಎಸ್‌ಎಸ್‌ ಮಾತ್ರವಲ್ಲ ಬಜರಂಗದಳವನ್ನೂ ಬ್ಯಾನ್‌ ಮಾಡಬೇಕು; ಬಿಕೆ ಹರಿಪ್ರಸಾದ್‌ ಒತ್ತಾಯ

Share the Article

B K Hariprasad: ಆರ್‌ಎಸ್‌ಎಸ್‌ ಬೆನ್ನಲ್ಲೇ ಬಜರಂಗದಳಕ್ಕೂ ನಿಷೇಧ ಮಾಡಬೇಕು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಒತ್ತಾಯ ಮಾಡಿದ್ದಾರೆ.

ಬಜರಂಗದಳವನ್ನು ನಿಷೇಧ ಮಾಡಬೇಕು ಎಂದು ಬಿ.ಕೆ.ಹರಿಪ್ರಸಾದ್‌ ಪ್ರಸ್ತಾವನೆ ಸಲ್ಲಿಸಿದ್ದಾರೆ. ಅಗತ್ಯವಿದ್ದರೆ ಬ್ಯಾನ್‌ ಮಾಡಬೇಕು ಎಂದು ಹೇಳಿದ್ದಾರೆ. 2023 ರ ಚುನಾವಣೆ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಕಾಂಗ್ರೆಸ್‌ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಜರಂಗದಳ ವನ್ನು ಬ್ಯಾನ್‌ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

 

Comments are closed.