Teachers Recruitment: ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ರಾಜ್ಯಸರಕಾರಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
Kundapura: ಕೋರ್ಟಿನ ಆವರಣಕ್ಕೆ ಮದ್ಯಪಾನ ಮಾಡಿ ಬಂದಿದ್ದಲ್ಲದೇ ಧೂಮಪಾನ ಮಾಡಿ, ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಮಾಡಿದ ಮೂವರಿಗೆ ಎಚ್ಚರಿಕೆ ನೀಡಿದ್ದು, ಮಾತ್ರವಲ್ಲದೇ ನ್ಯಾಯಾಲಯದ ಶೌಚಾಲಯ ತೊಳೆಯುವಂತೆ ಆದೇಶಿಸಿದೆ.
Puttur: ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಿಲ್ಲ ಎನ್ನುವ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದನೆ ಮಾಡಿದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ಕುರಿತು ನಿನ್ನೆ ಮಾಧ್ಯಮಗಳು…
Caste Survey : ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಜಾತಿ ಸಮೀಕ್ಷೆಯನ್ನು ಮತ್ತೆ ಒಂದು ದಿನ ವಿಸ್ತರಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.