Daily Archives

October 20, 2025

Puttur: ಪುತ್ತೂರಿನಲ್ಲಿ ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು

Puttur: ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು (Puttur) ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್…

Mangaluru: ಉಳ್ಳಾಲದಲ್ಲಿ ತಂದೆಯಿಂದಲೇ ಅಪ್ರಾಪ್ತೆಯ ಮೇಲೆ ಅತ್ಯಾ*ಚಾರ: ಕಿರುಚಾಡದಂತೆ ಬಾಯಿಗೆ ತಲೆದಿಂಬು ಇಟ್ಟು ಕೃತ್ಯ

Mangaluru: ದಕ್ಷಿಣ ಕನ್ನಡ ಉಳ್ಳಾಲದ ಕುಂಪಲ ಪ್ರದೇಶದಲ್ಲಿ ತಂದೆಯೇ ತನ್ನ ಮಗಳ ಮೇಲೆ ಕಳೆದ 10 ವರ್ಷಗಳಿಂದ ಅತ್ಯಾಚಾರ ಎಸಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಲವ್ವರ್‌ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆ ವರದಿಯಲ್ಲೇನಿದೆ?

Puttur: ಲವ್ವರ್‌ ಜೊತೆ ಲಾಡ್ಜ್‌ನಲ್ಲಿದ್ದ ಯುವಕನ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರಣೊತ್ತರ ಪರೀಕ್ಷೆಯಲ್ಲಿ ಹಲವು ವಿಚಾರಗಳು ಬಯಲಾಗಿದೆ.

Government School: ಕರ್ನಾಟಕದಲ್ಲಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 26ಸಾವಿರ ಶಿಕ್ಷಕರ ನೇಮಕಾತಿಗೆ…

Government School: ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ನಿರ್ಧಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.

Rupee vs Dollar: ರೂಪಾಯಿ ಘರ್ಜನೆ! ಅಮೆರಿಕನ್‌ ಡಾಲರ್‌ ಎದುರು ರೂಪಾಯಿ ಮೌಲ್ಯ ಗಮನಾರ್ಹ ಜಿಗಿತ

Rupee vs Dollar: ಇಂದು ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೊಂದು ಗಮನಾರ್ಹ ಜಿಗಿತವನ್ನು ಕಂಡಿದೆ. ಸೋಮವಾರ (ಅಕ್ಟೋಬರ್ 20) ಆರಂಭಿಕ ವಹಿವಾಟಿನಲ್ಲಿ, ಕಚ್ಚಾ ತೈಲ ಬೆಲೆಗಳು ಮತ್ತು ವಿದೇಶಿ ಹೂಡಿಕೆ ಕುಸಿತದಿಂದಾಗಿ, ಡಾಲರ್ ಎದುರು ರೂಪಾಯಿ ಮೌಲ್ಯವು 14 ಪೈಸೆ ಏರಿಕೆಯಾಗಿ ಒಂದು…

Gold Rate Today: ದೀಪಾವಳಿಯಂದು ಚಿನ್ನದ ಬೆಲೆ ಎಷ್ಟು? ಏರಿತಾ, ಇಳಿತಾ? ಇಲ್ಲಿದೆ ಕಂಪ್ಲೀಟ್‌ ವಿವರ

Gold Rate Today: ಇಂದು ದೇಶಾದ್ಯಂತ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ದೀಪಾವಳಿಯಂದು ಚಿನ್ನದ ಬೆಲೆಯಲ್ಲಿನ ಕುಸಿತವು ಜನರ ಮುಖದಲ್ಲಿ ಮಂದಹಾಸವನ್ನು ತಂದಿದೆ.

TET: ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟ!!

TET: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 7ರಂದು ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಈ ಕುರಿತು ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 31ರಂದು ಪ್ರಕಟಿಸಲಾಗುವುದು ಎಂದು…

G Parameshwar: ಬಾಜಿ ಕಟ್ಟಿ ದುಡ್ಡು ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್‌

G Parameshwar: ಕಬ್ಬಡ್ಡಿ ಪಂದ್ಯದಲ್ಲಿ ಬಾಜಿ ಕಟ್ಟಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹಣ ಕಳೆದುಕೊಂಡ ಘಟನೆ ನಡೆದಿದೆ. ಸಚಿವ ಪರಮೇಶ್ವರ್‌ ಅವರು ಜಿಲ್ಲಾಧಿಕಾರಿ ಕಲ್ಯಾಣ್‌ ಅವರ ಜೊತೆ ಬಾಜಿ ಕಟ್ಟಿ ದುಡ್ಡು ಕಳೆದುಕೊಂಡಿದ್ದಾರೆ.