ಲವ್ವರ್ ಜೊತೆ ಲಾಡ್ಜ್ನಲ್ಲಿದ್ದ ಪುತ್ತೂರಿನ ಯುವಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆ ವರದಿಯಲ್ಲೇನಿದೆ?

Puttur: ಲವ್ವರ್ ಜೊತೆ ಲಾಡ್ಜ್ನಲ್ಲಿದ್ದ ಯುವಕನ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರಣೊತ್ತರ ಪರೀಕ್ಷೆಯಲ್ಲಿ ಹಲವು ವಿಚಾರಗಳು ಬಯಲಾಗಿದೆ. ಇದು ಅನುಮಾನಾಸ್ಪದ ಸಾವು ದೇಹದ ಮೇಲೆ ಯಾವುದೇ ಗಾಯಗಳಿಲ್ಲ ಎಂದು ರಿಪೋರ್ಟ್ ಪೆಂಡಿಂಗ್ ಇಟ್ಟಿದ್ದಾರೆ. ಹೀಗಾಗಿ ಪೊಲೀಸರು ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ದೇಹದ ಹಲವು ಸ್ಯಾಂಪಲ್ಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಿದ್ದಾರೆ.

ಲಿವರ್ ಪೀಸ್, ಜಠರ ಪೀಸ್, ಹೊಟ್ಟೆಯ ದ್ರವಣಾಂಶಗಳು, ಕಾಲರಾ ಪತ್ತೆ ಹಚ್ಚುವುದಕ್ಕೆ ವಿಸರ್ಜನಾ ತ್ಯಾಜ್ಯ, ಮಾತ್ರೆ ಸೇವನೆ ಪತ್ತೆಗೆ ರಕ್ತದ ಸ್ಯಾಂಪಲ್ ಸೇರಿ ಹಲವು ಪರೀಕ್ಷೆಗೆ ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ. ಈ ಎಲ್ಲಾ ಪರೀಕ್ಷೆಗಳ ವರದಿ ಒಂದು ತಿಂಗಳ ಒಳಗಡೆ ಬರಲಿದೆ.
Comments are closed.