ಧರ್ಮಸ್ಥಳ: ಕೊಂದವರು ಯಾರು ಆಂದೋಲನ ಶುರು, SIT ಮುಂದುವರಿಸಲು ಸಿಎಂಗೆ. ಮನವಿ
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಕೊಲೆ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡದ(ಎಸ್‌ಐಟಿ) ವ್ಯಾಪ್ತಿಗೆ ತರಬೇಕು. ತಾರ್ಕಿಕ ಅಂತ್ಯದವರೆಗೂ ಎಸ್‌ಐಟಿ ತನಿಖೆ ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.…