Congress: ಇನ್ಮುಂದೆ ಮುಸ್ಲಿಮರ ನಮಾಜಿಗೂ ಪರ್ಮಿಷನ್ ಬೇಕು: ಪ್ರಿಯಾಂಕ್ ಖರ್ಗೆ

Share the Article

Congress: ಆರ್ ಎಸ್‌ಎಸ್ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸರ್ಕಾರ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳನ್ನು ಆಯೋಜಿಸಲು ಇನ್ನು ಮುಂದೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ನಿಯಮ ರೂಪಿಸಿತು.

ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಮುಸ್ಲಿಮರು ಸಹ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುತ್ತಾರಾ ಎಂದು ಹಿಂದೂ ಹಾಗೂ ಬಿಜೆಪಿ ನಾಯಕರು ಪ್ರಶ್ನಿಸಿದ್ದು, ಈ ಸಂಬಂಧ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೆ. ಮುಸ್ಲಿಮರು ಸಹ ಸರ್ಕಾರಿ ಮೈದಾನದಲ್ಲಿ ನಮಾಜ್​ ಮಾಡಬೇಕಿದ್ದರೆ ಅನುಮತಿ ಪಡೆಯಬೇಕೆಂದು ಖಡಕ್ ಆಗಿ ಹೇಳಿದ್ದಾರೆ.

ಕೇವಲ ಆರ್ ಎಸ್‌ಎಸ್ ಗೆ ಮಾತ್ರ ಎಂದು ಹೇಳುವಂತಿಲ್ಲ. ಹೀಗಾಗಿ ನಮಾಜ್ ಗೂ ಪರ್ಮಿಷನ್ ಪಡೆಯಬೇಕು ಎಂದು ಆದೇಶ ನೀಡಿದೆ.

Comments are closed.